ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್: ವಿದ್ಯುತ್ ಬೆಲೆ ಏರಿಕೆ!
ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಬರೆ ಬೀಳುವ ಸಾಧ್ಯತೆಗಳಿದ್ದು, ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ.
ಮಾಸಿಕ 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರಿಂದ 31 ರೂಪಾಯಿ ಪಾವತಿಸಬೇಕಿದೆ. ವಿದ್ಯುತ್ ವಿತರಣಾ ಕಂಪನಿಗಳ ಮೇಲೆ ಈ ದರ ಪರಿಷ್ಕರಣೆ ಅವಲಂಬಿತವಾಗಿರುತ್ತದೆ.
ಎಸ್ಕಾಂಗಳಿಂದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಬೆಲೆ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಯೂನಿಟ್ ಗೆ 38 ರಿಂದ 55 ರೂಪಾಯಿ ವಸೂಲಿ ಮಾಡಲು ಎಸ್ಕಾಂಗಳು ಬೇಡಿಕೆಯಿಟ್ಟಿವೆ. ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಹೆಚ್ಚಳವಾಗಲಿದೆ ಎನ್ನಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
21 ವರ್ಷ ಜೊತೆಗಿದ್ದ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಪಿ!
ಶಾಲೆಗಳಿಗೆ ರಜೆ, ಪೆಟ್ರೋಲ್ ಗಾಗಿ ಕಾದು ಕುಳಿತ ಜನರು: ಶ್ರೀಲಂಕಾದ ದುಸ್ಥಿತಿ!
ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಆಲಿಯಾ ಭಟ್!
ನಟಿಯ ಮೇಲೆ ಅತ್ಯಾಚಾರ ಆರೋಪ: ನಟ ವಿಜಯ್ ಬಾಬು ಆರೆಸ್ಟ್
ಟ್ರಕ್ ನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ 46 ಕಾರ್ಮಿಕರು!