ಬೆಲೆ ಏರಿಕೆ ನಡುವೆ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುವಂತೆ ಆಗಿದೆ ಪೆಟ್ರೋಲ್ , ಡೀಸೆಲ್ ವಿದ್ಯುತ್ ಬೆಲೆಯೂ ಹೆಚ್ಚಳವಾಯ್ತು ಇದೀಗ ಎಣ್ಣೆ ಪ್ರಿಯರಿಗೆ ಕಿಕ್ ಇಳಿಸೋ ಸುದ್ದಿ ಹೊರಬಿದ್ದಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ಡೀಸೆಲ್ ಮತ್ತು ಪೆಟ್ರೋಲ್ ದರ ಹೆಚ್ಚಳದಿಂದ ಮದ್ಯ ಸಾಗಟ ದರ ಹೆಚ್ಚಳವಾಗಿರುವುದರಿಂದ ಬಿಯರ್ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಎಂಬುದು ಕಂಪನಿಗಳ ವಾದ. ಆದುದರಿಂದ ಈಗಾಗಲೇ ಬಹುತೇಕ ಎಲ್ಲ ಬಿಯರ್ ಕಂಪನಿಗಳು ಪ್ರತಿ ಬಾಟಲ್ ಗೆ 5 ರಿಂದ 10 ರೂ. ಏರಿಸುವ ಪ್ರಸ್ತಾಪವನ್ನು ನಿಯಮದಂತೆ ಅಬಕಾರಿ ಇಲಾಖೆಗೆ ಸಲ್ಲಿಸಿ, ಅನುಮತಿ ಪಡೆದುಕೊಂಡಿವೆ
ಏ. 15ರಿಂದ ಎಲ್ಲ ಬ್ರಾಂಡ್ ಬಿಯರ್ ಮೇಲಿನ ಪರಿಷ್ಕೃತ ದರ ಜಾರಿಗೆ ಬರಲಿದೆ,” ಎಂದು ಮೂಲಗಳು ಖಚಿತಪಡಿಸಿವೆ. ಕಿಂಗ್ ಫಿಷರ್, ಬಡ್ ವೈಸರ್, ಟುಬೊರ್ಗ್ ಸೇರಿದಂತೆ ಎಲ್ಲಾ ಬಗೆಯ ಬಿಯರ್ ದರ ಹೆಚ್ಚಳವಾಗಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದೃಷ್ಟಿ ಹೀನರಿಗೆ ವಿಶೇಷ ಶೂ ನಿರ್ಮಿಸಿದ ಬಾಲಕ: ಈ ಶೂನ ವಿಶೇಷತೆ ಏನು?
ದಲಿತ ಯುವಕನ ಹತ್ಯೆ: ಬೇಜವಾಬ್ದಾರಿ ಹೇಳಿಕೆ ನೀಡಿದ ಅರಗ ಜ್ಞಾನೇಂದ್ರ: 2 ಲಕ್ಷ ನೆರವು ನೀಡಿದ ಜಮೀರ್
ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಾರು ಡಿಕ್ಕಿ ಇಬ್ಬರ ಸಾವು
ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆಯ ನಂತರ ಮತ್ತೊಂದು ಶಾಕಿಂಗ್ ನ್ಯೂಸ್
ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ