ಮನೆಯ ಅಂಗಳದಲ್ಲಿ ತಂದೆ ಮತ್ತು ಮಗನ ಮೃತದೇಹ ಪತ್ತೆ!
22/11/2022
ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು, ಪಲ್ಲದಪಲ್ಕೆ ಎಂಬಲ್ಲಿ ಸಂಶಯಾಸ್ಪದ ರೀತಿಯಲ್ಲಿ ಇಬ್ಬರ ಶವ ಮನೆ ಅಂಗಳದಲ್ಲಿ ಬಿದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸಾವನ್ನಪ್ಪಿದವರು ತಂದೆ ಹಾಗೂ ಮಗ ಎಂದು ತಿಳಿದು ಬಂದಿದ್ದು ಇದು ಕೊಲೆಯೋ ಅಥವಾ ಇನ್ನೇನಾರೂ ಬೇರೆ ಘಟನೆಗಳು ನಡೆದಿದೆಯಾ ಎಂಬ ಅನುಮಾನ ಸೃಷ್ಟಿಯಾಗಿದೆ.
ಇಲ್ಲಿಯವರೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಇನ್ನಷ್ಟೇ ಪೊಲೀಸರು ತೆರಳಿ ತನಿಖೆ ನಡೆಸಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka