ಗಾಂಜಾ ಕೇಸ್: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
06/02/2023
ಬೆಳ್ತಂಗಡಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಅಂಜುಮಖಾನ್ (41)ಎಂಬಾತನಾಗಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಿಂದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw