ಮಲಗಿರುವ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

26/09/2022
ಬೆಳ್ತಂಗಡಿ: ಉಜಿರೆಗ ಅಜ್ಜರಕಾಡು ಮೈದಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಯಾವುದೋ ಅನಾರೋಗ್ಯದಿಂದ ಅಥವಾ ಇನ್ಯಾವುದೇ ಕಾರಣದಿಂದ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಮೃತ ವ್ಯಕ್ತಿಯ ವಿಳಾಸದ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka