ಶ್ರೀಕೃಷ್ಣ ಜನ್ಮಾಷ್ಠಮಿಗೆ ಆಗಮಿಸುವ ಭಕ್ತರೇ ಎಚ್ಚರ!: ಕನಕದಾಸ ರಸ್ತೆಯಲ್ಲಿದೆ ಮೃತ್ಯು ಕೂಪ..! - Mahanayaka

ಶ್ರೀಕೃಷ್ಣ ಜನ್ಮಾಷ್ಠಮಿಗೆ ಆಗಮಿಸುವ ಭಕ್ತರೇ ಎಚ್ಚರ!: ಕನಕದಾಸ ರಸ್ತೆಯಲ್ಲಿದೆ ಮೃತ್ಯು ಕೂಪ..!

udupi
18/08/2022

ಶ್ರೀಕೃಷ್ಣ ಮಠ ಸಂಪರ್ಕಿಸುವ ಕನಕದಾಸ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಬಾಯ್ತೆರೆದು ಕೊಂಡಿದ್ದು, ಕಂದಕ ನಿರ್ಮಾಣವಾಗಿದೆ. ಹಲವಾರು ಯಾತ್ರಿಕರು ಇಗಾಲೇ ಎಡವಿ ಬಿದ್ದು ಗಾಯಾಳಾಗಿರುವ ಘಟನೆಗಳು ನಡೆದಿವೆ.


Provided by

ಶ್ರೀಕೃಷ್ಣ ಜನ್ಮಾಷ್ಠಮಿ- ವಿಟ್ಲಪಿಂಡಿ ಉತ್ಸವಕ್ಕೆ ಸಾವಿರಾರು ಭಕ್ತಾದಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಮತ್ತೆ ದುರಂತಗಳು ಬಹಳವಾಗಿ ನಡೆಯಲು ಸಾಧ್ಯತೆ ಇದೆ.

ಆದಷ್ಟು ಬೇಗ ನಗರಸಭೆ ಈ ಪಾದಚಾರಿ ರಸ್ತೆಯನ್ನು ದುರಸ್ತಿ  ಪಡಿಸುವಂತೆ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ