ಅಫ್ಘಾನ್ ನಲ್ಲಿ ತಾಲಿಬಾನಿಗಳ ವಿಜಯ: ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು | ತಜ್ಞರ ಎಚ್ಚರಿಕೆ - Mahanayaka
7:59 PM Wednesday 11 - December 2024

ಅಫ್ಘಾನ್ ನಲ್ಲಿ ತಾಲಿಬಾನಿಗಳ ವಿಜಯ: ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು | ತಜ್ಞರ ಎಚ್ಚರಿಕೆ

afghanistan
19/08/2021

ನವದೆಹಲಿ:  ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ವಿಜಯದ ಬಳಿಕ ಭಾರತ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ತಜ್ಞರು ಎಚ್ಚರಿಸಿದ್ದು, ಮುಂದಿನ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಗಮನಿಸಿ ಮುಂದಿನ ಹೆಜ್ಜೆ ಇಡಬೇಕಾಗಿದೆ ಎಂದು ಅವರ ಹೇಳಿದ್ದಾರೆ.

ಆಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತಕ್ಕೆ ಪಾಕಿಸ್ತಾನ ಮತ್ತು ಚೀನಾ ದೇಶಗಳು ಸಹಕಾರ ನೀಡುತ್ತಿವೆ. ಅಲ್ಲಿನ ಬೆಳವಣಿಗೆಗಳ ಮೇಲೆ ಈ ಎರಡು ರಾಷ್ಟ್ರಗಳು ನೇರ ಸಹಭಾಗಿತ್ವ ಪ್ರದರ್ಶನ ಮಾಡುತ್ತಿವೆ. ಇರಾನ್, ಸಿರಿಯಾ, ರಷ್ಯಾದಂತಹ ದೇಶಗಳು ಬಂಡುಕೋರರ ಬೆನ್ನಿಗೆ ನಿಲ್ಲುವ ಸಾಧ್ಯತೆ ಇದೆ ಎನ್ನುವ ಅನುಮಾನ ಸೃಷ್ಟಿಯಾಗಿದೆ.

ಪಾಕಿಸ್ತಾನ ಆಫ್ಘಾನಿಸ್ತಾನದ ಜೊತೆ ಗಡಿ ಹಂಚಿಕೊಂಡಿದೆ. ಭಾರತದ ಜೊತೆ ವೈಮನಸ್ಸು ಹೊಂದಿದೆ. ಈ ನಿಟ್ಟಿನಲ್ಲಿ ಬಹಳ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕು. ಆಫ್ಘನ್‍ ನ ಬೆಳವಣಿಗೆ ಭಾರತಕ್ಕೆ ನಷ್ಟದ ಭಾಗವಾಗಿದೆ ಎಂದು ಭಾರತದ ಮಾಜಿ ರಾಜತಾಂತ್ರಿಕ ಜೀತೇಂದ್ರ ಮಿಶ್ರ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು…

ಲೈಂಗಿಕ ಬಯಕೆ ಈಡೇರಿಸಲು ಹೋಗುತ್ತಿದ್ದ ಪುರುಷರಿಗೆ ಬಿಗ್ ಶಾಕ್ ನೀಡುತ್ತಿದ್ದ ಮಹಿಳೆಯರು !

ತನ್ನ ಬಯಕೆ ಈಡೇರಲಿಲ್ಲ ಎಂದು ಪತ್ನಿಯ ಮೇಲೆ ಬಿಸಿ ನೀರು ಎರಚಿದ ಪಾಪಿ ಪತಿ!

ಅತ್ತೆ ಮನೆಯಲ್ಲಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ!

ವಧುವರರಿಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟು ಹಾಸ್ಯನಟ ನೀಡಿದ ಸಲಹೆ ಏನು ಗೊತ್ತಾ?

ರೈತ ಹೋರಾಟಗಾರರ ಬಗ್ಗೆ ಹಗುರವಾಗಿ ನಾಲಿಗೆ ಹರಿಬಿಟ್ಟ ಶೋಭಾ ಕರಂದ್ಲಾಜೆ ಜಿಲ್ಲೆಗೆ ಕಳಂಕ: ಕ್ಯಾಂಪಸ್ ಫ್ರಂಟ್

ರೈತ ಹೋರಾಟಗಾರರ ಬಗ್ಗೆ ಹಗುರವಾಗಿ ನಾಲಿಗೆ ಹರಿಬಿಟ್ಟ ಶೋಭಾ ಕರಂದ್ಲಾಜೆ ಜಿಲ್ಲೆಗೆ ಕಳಂಕ: ಕ್ಯಾಂಪಸ್ ಫ್ರಂಟ್

ಇತ್ತೀಚಿನ ಸುದ್ದಿ