ಭಾರತದಲ್ಲಿ ಒಮಿಕ್ರಾನ್ ಗೆ ಮೊದಲ ಬಲಿ! - Mahanayaka
10:23 AM Tuesday 4 - February 2025

ಭಾರತದಲ್ಲಿ ಒಮಿಕ್ರಾನ್ ಗೆ ಮೊದಲ ಬಲಿ!

omicron
05/01/2022

ನವದೆಹಲಿ: ಭಾರತದಲ್ಲಿ ಮೊದಲ ಒಮಿಕ್ರಾನ್ ಸಂಬಂಧಿತ ಸಾವು ಸಂಭವಿಸಿದ್ದು, ಒಮಿಕ್ರಾನ್ ನಿಂದ ಅಸ್ವಸ್ಥಗೊಂಡಿದ್ದ ರಾಜಸ್ಥಾನದ ವ್ಯಕ್ತಿಯೊಬ್ಬರು  ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದ್ದು,  ಭಾರತದ ಮೊದಲ ಒಮಿಕ್ರಾನ್ ಸಾವು ಪ್ರಕರಣ ಇದಾಗಿದೆ ಎಂದು ವರದಿ ತಿಳಿಸಿದೆ.  ದೇಶದಲ್ಲಿ ಸದ್ಯ ಒಮಿಕ್ರಾನ್ ಸೋಂಕಿತರ ಸಂಖ್ಯೆ 2,135ಕ್ಕೆ ಏರಿಕೆಯಾಗಿದೆ.  ಈಗಾಗಲೇ ಸೋಂಕು ತಡೆಗೆ ರಾಜ್ಯ ಸರ್ಕಾರಗಳು ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣ ಅತ್ಯಂತ ಅಧಿಕ ಅಂದರೆ, 653 ಪ್ರಕರಣಗಳು ದೃಢಪಟ್ಟಿವೆ. ದೆಹಲಿಯಲ್ಲಿ 464 ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿಯೇ ದೆಹಲಿ ಎರಡನೇ ಸ್ಥಾನದಲ್ಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ |  ನಜ್ಜುಗುಜ್ಜಾದ ಕಾರು

ಎಲ್ಲಾ ಕಡೆ ವೀಕೆಂಡ್ ಕರ್ಫ್ಯೂ ಯಾಕೆ? | ಸರ್ಕಾರದ ನಿರ್ಧಾರದ ಬಗ್ಗೆ ಸಚಿವ ಈಶ್ವರಪ್ಪ ಅಸಮಾಧಾನ

ಶಿಲುಬೆ ತೆರವಿಗೆ ಬಜರಂಗದಳ ಯತ್ನ: ಪೊಲೀಸರ ಜೊತೆಗೆ ಘರ್ಷಣೆ!

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆ!

ಇತ್ತೀಚಿನ ಸುದ್ದಿ