ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ - Mahanayaka

ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ

rain
14/11/2021

ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಜೆ ಘೋಷಿಸಿದ್ದು, ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ  ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ ನವೆಂಬರ್ 15ರಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಿಸಲಾಗಿದೆ. ಈಗಾಗಲೇ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೆಲವೆಡೆಗಳಲ್ಲಿ ಭೂಕುಸಿತ ಕೂಡ ಉಂಟಾಗಿದೆ.

ಸದ್ಯ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.  ತಾಲೂಕು ಕೇಂದ್ರಗಳಲ್ಲಿ 24 ಗಂಟೆಯೂ ಕಾರ್ಯಾಚರಿಸುವ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಹೃದಯ ವಿದ್ರಾವಕ ಘಟನೆ: ಲಾರಿ ಹರಿದು 8 ವರ್ಷ ವಯಸ್ಸಿ ಬಾಲಕಿ ದಾರುಣ ಸಾವು!

ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ: ಕ್ಯಾಟರಿಂಗ್ ಮುಗಿಸಿ ಬರುತ್ತಿದ್ದ  ಇಬ್ಬರು ಯುವಕರ ದಾರುಣ ಸಾವು!

ಸಿನಿಮಾ ಮಂದಿರದ ಹೊರಗಡೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಿದ ಶಿವರಾಜ್ ಕುಮಾರ್

ರಾಜ್ಯದ ಬಿಟ್ ಕಾಯಿನ್ ಹಗರಣ ವಿಚಾರಕ್ಕೆ ಎಂಟ್ರಿಯಾದ ರಾಹುಲ್ ಗಾಂಧಿ!

ದೆಹಲಿಯಲ್ಲಿ ಒಂದು ದಿನ ಉಸಿರಾಡೋದು 20 ಸಿಗರೇಟ್ ಸೇದಿದ್ದಕ್ಕೆ ಸಮಾನ! | ದೆಹಲಿಯಲ್ಲೀಗ ಆಕ್ಸಿಜನ್ ಇಲ್ಲದೇ ಪರದಾಡುವ ಸ್ಥಿತಿ!

ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರ ದಾರುಣ ಸಾವು!

ರಚಿತಾ ರಾಮ್  “ಫಸ್ಟ್ ನೈಟ್” ಹೇಳಿಕೆಗೆ ಆಕ್ಷೇಪ: ಕ್ಷಮೆಯಾಚನೆಗೆ ಒತ್ತಾಯ

ಇತ್ತೀಚಿನ ಸುದ್ದಿ