ಭಾರೀ ಪ್ರವಾಹಕ್ಕೆ ಸಿಲುಕಿ 40 ಮಂದಿ ಸಾವು: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ
ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ಭಾರೀ ಪ್ರವಾಹದ ಭೀತಿ ಎದುರಾಗಿದ್ದು, ಪ್ರವಾಹದಲ್ಲಿ ಇದುವರೆಗೆ 40 ಮಂದಿ ಸಾವನ್ನಪ್ಪಿದ್ದಾರೆ.
ಜೂನ್ 16 ರಿಂದ 21ರ ಒಂದೇ ವಾರಕ್ಕೆ ಸಾವಿನ ಸಂಖ್ಯೆಇಷ್ಟೊಂದು ಏರಿಕೆ ಆಗಿದೆ. ಪ್ರಧಾನಿ ಶೇಖ್ ಹಸೀನಾ ಮಂಗಳವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ಸಿಲ್ಹೆಟ್ ಮತ್ತು ಸುನಂಗಂಜ್ ಜಿಲ್ಲೆಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಕಳೆದ122 ವರ್ಷಗಳಲ್ಲಿ ಸಿಲ್ಹೆಟ್ ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಇದಾಗಿದೆ.
ಈಶಾನ್ಯ ಜಿಲ್ಲೆಗಳ ಪರಿಸ್ಥಿತಿಯೂ ಬದಲಾಗದೆ ಉಳಿದಿದೆ. ಸಿಲ್ಹೆಟ್ ನ ಮುಖ್ಯ ನದಿಯಾದ ಸುರ್ಮಾ ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತದೆ. ಎಲ್ಲಾ ನಗರ ಪ್ರದೇಶಗಳು ಜಲಾವೃತವಾಗಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಳ್ಳದಲ್ಲಿ ತೇಲಿ ಬಂದ ನಾಲ್ಕು ನವಜಾತ ಶಿಶುಗಳ ಮೃತದೇಹ!
ಇಂಗ್ಲಿಷ್ ಮಾತನಾಡದಿದ್ದಕ್ಕೆ 4 ವರ್ಷದ ಬಾಲಕನಿಗೆ ಥಳಿತ: ಶಿಕ್ಷಕ ಅರೆಸ್ಟ್
ಅಫ್ಘಾನಿಸ್ತಾನದ ಜನರಿಗೆ ಸಹಾಯ ಹಸ್ತ ನೀಡಿದ್ದ ಭಾರತ
ಒಕ್ಕಲಿಗ ಸಮುದಾಯವನ್ನು ನಿರ್ಲಕ್ಷಿಸಿ ಕೆಂಪೇಗೌಡ ಜಯಂತಿ ಆಚರಣೆ ಅರ್ಥಹೀನ: ಸಚಿನ್ ಸರಗೂರು
ಪತಿಗೆ ಪರಸ್ತ್ರಿ ಸಹವಾಸ: ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿದ ಪತ್ನಿ