ಭರ್ಜರಿ ಅನುದಾನ ಘೋಷಿಸಿದ ಸಿಎಂ ಯಡಿಯೂರಪ್ಪ | ಯಾವ ಕ್ಷೇತ್ರಗಳಿಗೆ ಎಷ್ಟೆಷ್ಟು? - Mahanayaka
9:41 PM Tuesday 10 - December 2024

ಭರ್ಜರಿ ಅನುದಾನ ಘೋಷಿಸಿದ ಸಿಎಂ ಯಡಿಯೂರಪ್ಪ | ಯಾವ ಕ್ಷೇತ್ರಗಳಿಗೆ ಎಷ್ಟೆಷ್ಟು?

cm yediyurappa
20/07/2021

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು 30 ಜಿಲ್ಲೆಗಳ 134 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿ 1277 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

ಅನುದಾನದ ವಿವರ ಹೀಗಿದೆ:

ಬಾಗಲಕೋಟೆ ಜಿಲ್ಲೆ: ತೆರೆದಾಳ 14 ಕೋಟಿ, ಜಮಖಂಡಿ 5, ಬಾಗಲಕೋಟೆ 10 ಕೋಟಿ, ಹುನಗುಂದ 10 ಕೋಟಿ.

ಬೆಳಗಾವಿ ಜಿಲ್ಲೆ : ಸವದತ್ತಿ ಎಲ್ಲಮ್ಮ 22 ಕೋಟಿ, ರಾಯಭಾಗ 17ಕೋಟಿ, ಕಿತ್ತೂರು 21 ಕೋಟಿ, ಕುಡುಚಿ 16 ಕೋಟಿ, ಯಮಕನಮರಡಿ 5 ಕೋಟಿ, ಬೈಲಹೊಂಗಲ 5 ಕೋಟಿ, ಖಾನಾಪುರ 5 ಕೋಟಿ, ಅಥಣಿ 10 ಕೋಟಿ, ಅರಭಾವಿ 10 ಕೋಟಿ, ರಾಮದುರ್ಗ 10 ಕೋಟಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆ: ನೆಲಮಂಗಲ 5 ಕೋಟಿ, ದೇವನಹಳ್ಳಿ 5 ಕೋಟಿ.

ಬೆಂಗಳೂರು ನಗರ: ಆನೇಕಲ್ 5 ಕೋಟಿ, ಯಲಹಂಕ 10 ಕೋಟಿ, ಬೆಂಗಳೂರು ದಕ್ಷಿಣ 10 ಕೋಟಿ , ಯಶವಂತಪುರ 10 ಕೋಟಿ.

ವಿಜಯಪುರ ಜಿಲ್ಲೆ: ಸಿಂಧಗಿ 5 ಕೋಟಿ, ನಾಗಾಠಾಣ 5 ಕೋಟಿ, ಮುದ್ದೇಬಿಹಾಳ 10 ಕೋಟಿ, ದೇವರಹಿಪ್ಪರಗಿ 10 ಕೋಟಿ.

ಬಳ್ಳಾರಿ ಜಿಲ್ಲೆ: ಹರಪ್ಪನಹಳ್ಳಿ 12 ಕೋಟಿ, ಕೂಡ್ಲಗಿ 13 ಕೋಟಿ, ಸಿರಗುಪ್ಪ 10 ಕೋಟಿ, ಬಳ್ಳಾರಿ 5 ಕೋಟಿ, ಹಗರಿಬೊಮ್ಮನಹಳ್ಳಿ 5 ಕೋಟಿ, ಸಂಡೂರು 5 ಕೋಟಿ, ಕಂಪ್ಲಿ 5 ಕೋಟಿ, ಹೂವಿನ ಹಡಗಲಿ 5 ಕೋಟಿ,

ಬೀದರ್ ಜಿಲ್ಲೆ: ಬೀದರ್ ದಕ್ಷಿಣ 5 ಕೋಟಿ, ಬೀದರ್ 5 ಕೋಟಿ , ಹುಮ್ನಾಬಾದ್ 5 ಕೋಟಿ, ಬಾಲ್ಕಿ 5 ಕೋಟಿ

ಶಿವಮೊಗ್ಗ ಜಿಲ್ಲೆ: ಸಾಗರ 19 ಕೋಟಿ, ತೀರ್ಥಹಳ್ಳಿ 20 ಕೋಟಿ , ಭದ್ರಾವತಿ 5 ಕೋಟಿ, ಶಿವಮೊಗ್ಗ ಗ್ರಾಮಾಂತರ 10 ಕೋಟಿ,ಸೊರಬ 10 ಕೋಟಿ

ಮಂಡ್ಯ ಜಿಲ್ಲೆ : ಮಳವಳ್ಳಿ 5 ಕೋಟಿ , ಶ್ರೀರಂಗಪಟ್ಟಣ 5 ಕೋಟಿ, ನಾಗಮಂಗಲ 5 ಕೋಟಿ, ಮದ್ದೂರು 5 ಕೋಟಿ, ಮಂಡ್ಯ 5 ಕೋಟಿ.

ಮೈಸೂರು ಜಿಲ್ಲೆ : ನಂಜನಗೂಡು 20 ಕೋಟಿ, ಟಿ.ನರಸೀಪುರ 5 ಕೋಟಿ ಪಿರಿಯಾಪಟ್ಟಣ 5 ಕೋಟಿ , ವರುಣಾ 5 ಕೋಟಿ

ಯಾದಗಿರಿ ಜಿಲ್ಲೆ: ಶಹಪುರ 5 ಕೋಟಿ, ಸುರಪುರ 10 ಕೋಟಿ.

ಚಿಕ್ಕಬಳ್ಳಾಪುರ ಜಿಲ್ಲೆ: ಚಿಂತಾಮಣಿ 5 ಕೋಟಿ , ಶಿಡ್ಲಘಟ್ಟ 5 ಕೋಟಿ.

ಚಿಕ್ಕಮಗಳೂರು ಜಿಲ್ಲೆ: ಮೂಡಗೆರೆ 23 ಕೋಟಿ, ಶೃಂಗೇರಿ 5 ಕೋಟಿ, ಚಿಕ್ಕಮಗಳೂರು 10 ಕೋಟಿ , ತರಿಕೆರೆ 10 ಕೋಟಿ, ಕಡೂರು 10 ಕೋಟಿ.

ಚಿತ್ರದುರ್ಗ ಜಿಲ್ಲೆ: ಚಿತ್ರದುರ್ಗ 15 ಕೋಟಿ, ಹಿರಿಯೂರು 20 ಕೋಟಿ , ಹೊಳಲ್ಕೆರೆ 10 ಕೋಟಿ

ರಾಮನಗರ ಜಿಲ್ಲೆ: ಮಾಗಡಿ 5 ಕೋಟಿ

ರಾಯಚೂರು ಜಿಲ್ಲೆ : ಮಾನ್ವಿ 5 ಕೋಟಿ, ರಾಯಚೂರು ಗ್ರಾಮಾಂತರ 5 ಕೋಟಿ, ರಾಯಚೂರು 10 ಕೋಟಿ , ದೇವದುರ್ಗ 10 ಕೋಟಿ

ಉಡುಪಿ ಜಿಲ್ಲೆ: ಕಾಪು 15 ಕೋಟಿ, ಬೈಂದೂರು 10 ಕೋಟಿ , ಕುಂದಾಪುರ 10 ಕೋಟಿ , ಕಾರ್ಕಳ 10 ಕೋಟಿ.

ಉತ್ತರ ಕನ್ನಡ ಜಿಲ್ಲೆ: ಕುಮುಟ 19 ಕೋಟಿ,ಭಟ್ಕಳ 20 ಕೋಟಿ ಕಾರವಾರ 16 ಕೋಟಿ ,ಹಳಿಯಾಲ 5 ಕೋಟಿ , ಶಿರಸಿ 10 ಕೋಟಿ

ಹಾಸನ ಜಿಲ್ಲೆ: ಅರಕಲಗೂಡು 5 ಕೋಟಿ , ಶ್ರವಣಬೆಳಗೊಳ 5 ಕೋಟಿ , ಹಾಸನ 10 ಕೋಟಿ, ಅರಸೀಕೆರೆ 10 ಕೋಟಿ

ಹಾವೇರಿ ಜಿಲ್ಲೆ: ರಾಣೆಬೆನ್ನೂರು 17 ಕೋಟಿ , ಹಾನಗಲ್ 10 ಕೋಟಿ, ಬ್ಯಾಡಗಿ 10 ಕೋಟಿ

ಕಲಬುರಗಿ ಜಿಲ್ಲೆ: ಸೇಡಂ 10 ಕೋಟಿ, ಅಳಂದ 10 ಕೋಟಿ,, ಕಲಬುರಗಿ ಗ್ರಾಮಾಂತರ 10 ಕೋಟಿ, ಚಿಂಚೋಳಿ 12 ಕೋಟಿ, ಕಲಬುರಗಿ ಉತ್ತರ 5 ಕೋಟಿ, ಚಿತ್ತಾಪುರ 5 ಕೋಟಿ, ಅಫ್ಜಲ್‍ಪುರ 5 ಕೋಟಿ, ಜೇವರ್ಗಿ 5 ಕೋಟಿ

ಕೊಪ್ಪಳ ಜಿಲ್ಲೆ: ಕನಕಗಿರಿ 10 ಕೋಟಿ , ಗಂಗಾವತಿ 10 ಕೋಟಿ
ಯಲಬುರ್ಗಾ 10 ಕೋಟಿ,

ಕೋಲಾರ ಜಿಲ್ಲೆ: ಕೆಜಿಎಫ್ 5ಕೋಟಿ, ಮಾಲೂರು 5 ಕೋಟಿ, ಬಂಗಾರಪೇಟೆ 5 ಕೋಟಿ, ಮುಳಬಾಗಿಲು 10 ಕೋಡಿ

ಮಡಿಕೇರಿ ಜಿಲ್ಲೆ: ಮಡಿಕೇರಿ 10 ಕೋಟಿ, ವಿರಾಜಪೇಟೆ 10 ಕೋಟಿ, ಕೊಡಗು 5 ಕೋಟಿ .

ಗದಗ ಜಿಲ್ಲೆ: ಶಿರಹಟ್ಟಿ 10 ಕೋಟಿ, ರೋಣ 10 ಕೋಟಿ

ತುಮಕೂರು ಜಿಲ್ಲೆ: ತುರುವೇಕೆರೆ 21 ಕೋಟಿ, ತಿಪಟೂರು 10 ಕೋಟಿ, ಶಿರಾ 10 ಕೋಟಿ

ಚಾಮರಾಜನಗರ ಜಿಲ್ಲೆ: ಗುಂಡ್ಲುಪೇಟೆ 22 ಕೋಟಿ, ಕೊಳ್ಳೆಗಾಲ 5 ಕೋಟಿ, ಹನೂರು 5 ಕೋಟಿ, ಚಾಮರಾಜನಗರ 5 ಕೋಟಿ.

ದಾವಣಗೆರೆ ಜಿಲ್ಲೆ: ಹರಿಹರ 5 ಕೋಟಿ, ಜಗಳೂರು 10 ಕೋಟಿ, ದಾವಣಗೆರೆ

ಇತ್ತೀಚಿನ ಸುದ್ದಿ