ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರ ದಾರುಣ ಸಾವು
ಹಾವೇರಿ: ಕಾರುಗಳೆರಡರ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ಗುಜರಾತ್ ಮತ್ತು ಕೇರಳ ಪಾಸಿಂಗ್ ಹೊಂದಿರುವ ಕಾರುಗಳು ಅಪಘಾತಕ್ಕೀಡಾದ ಕಾರುಗಳಾಗಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವುದಾಗಿ ಸದ್ಯ ಮಾಹಿತಿ ತಿಳಿದು ಬಂದಿದೆ.
ಗಾಯಾಳುವನ್ನು ರಾಣೆಬೆನ್ನೂರು ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ರಾಣೆ ಬೆನ್ನೂರು ಪೊಲೀಸರು ಹಾಗೂ ಎಎಸ್ ಪಿ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಗುಂಡಿಕ್ಕಿ ಕೊಂದ ಪ್ರಿಯಕರ!
“ನೀನು ನೋಡಲು ಚೆನ್ನಾಗಿಲ್ಲ” ಎಂದು ನಿಂದಿಸಿ, ಟಾಯ್ಲೆಟ್ ಕ್ಲೀನರ್ ಕುಡಿಸಿ ಗರ್ಭಿಣಿ ಪತ್ನಿಯ ಹತ್ಯೆ
ಕೋಳಿಯನ್ನು ಜೀವಂತವಾಗಿ ಅಂಗಾಂಗ ಕಿತ್ತು ಕೊಂದ ಕೋಳಿ ಅಂಗಡಿ ಮಾಲಿಕ ಅರೆಸ್ಟ್!
160 ಭಾಷೆಗಳಲ್ಲಿ ತೆರೆಕಾಣಲಿದೆ ಅವತಾರ್ 2: ಚಿತ್ರ ಬಿಡುಗಡೆಯ ದಿನಾಂಕ ಫಿಕ್ಸ್