ಭೀಕರ ಅಪಘಾತ: ಅಣ್ಣ-ತಂಗಿ ಸ್ಥಳದಲ್ಲೇ ಸಾವು
ಕಲಬುರ್ಗಿ: ಟೆಂಪೋ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನ ಕಲಬುರ್ಗಿಯ ಶರಣಸಿರಸಗಿ ಗ್ರಾಮದ ಬಳಿಯಲ್ಲಿ ನಡೆದಿದೆ.
29 ವರ್ಷ ವಯಸ್ಸಿನ ಅಜಯ್ ರೋಡಗಿ ಹಾಗೂ 27 ವರ್ಷ ವಯಸ್ಸಿನ ಪ್ರೇಮಾ ಪ್ರವೀಣ ಮೃತಪಟ್ಟ ಅಣ್ಣ-ತಂಗಿಯಾಗಿದ್ದು, ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಕಲಬುರ್ಗಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಲಬುರ್ಗಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಸುದ್ದಿಗಳು:
ದೇವರ ಎದುರು ಲಕ್ಷಾಂತರ ರೂ. ಇಟ್ಟು ಪೂಜಿಸಿದ ರೈತ: ರಾತ್ರೋ ರಾತ್ರಿ ಹಣ, ಗುಡಿಸಲು ಸುಟ್ಟು ಕರಕಲು!
14ರ ಬಾಲಕಿಯನ್ನು ವೇಶ್ಯಾವಾಟಿಕೆಗೆ ಬಳಕೆ: 7 ಮಂದಿಯಿಂದ ನಿರಂತರ ಅತ್ಯಾಚಾರ
“ಸಮ್ಮತಿಯ ದೈಹಿಕ ಸಂಪರ್ಕ ಅಪರಾಧ ಅಲ್ಲ, ರಮೇಶ್ ಜಾರಕಿಹೊಳಿ ರಾಜೀನಾಮೆ ಅಗತ್ಯವಿಲ್ಲ”
ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 4 ನಟಿಯರು, ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ದೇವಮಾನವ ಮಹಿಳಾ ಭಕ್ತೆಯ ಮನೆಯಲ್ಲಿ ಪತ್ತೆ!