ಭೀಕರ ರಸ್ತೆ ಅಪಘಾತ: ಡಿಎಂಕೆ ರಾಜ್ಯಸಭಾ ಸದಸ್ಯನ ಪುತ್ರ ಸಾವು
ಚೆನ್ನೈ: ಚೆನ್ನೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಡಿಎಂಕೆ ರಾಜ್ಯಸಭಾ ಸದಸ್ಯ ಎನ್. ಆರ್.ಇಳಂಗೋವನ್ ಅವರ ಪುತ್ರ ರಾಕೇಶ್ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ.
ರಾಕೇಶ್ (22) ಪುದುಚೆರಿಯಿಂದ ಚೆನ್ನೈಗೆ ಇನ್ನೊಬ್ಬ ವ್ಯಕ್ತಿ ಜೊತೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ರಾಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇ ಘಟನೆಯಲ್ಲಿ ಇನ್ನೋರ್ವ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉತ್ತರಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ
ನನ್ನ ಮಗನ ಬಗ್ಗೆ ಇಲ್ಲ ಸಲ್ಲದ್ದು ಮಾತನಾಡಬೇಡಿ: ಟ್ರೋಲಿಗರಿಗೆ ಕೈಮುಗಿದು ಬೇಡಿದ ನವೀನ್ ತಾಯಿ
ವಿಶ್ವ ಯುದ್ಧದ ನಂತರ ಮೊದಲನೆ ಬಾರಿಗೆ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರ
ರಷ್ಯಾ ದಾಳಿ: ಕುಡಿಯಲು ನೀರು ಸಿಗದೆ ಜೀವ ಬಿಟ್ಟ ಅನಾಥ ಬಾಲಕಿ