ದೈತ್ಯ ಹೆಬ್ಬಾವನ್ನು ಕ್ರೇನ್ ನಲ್ಲಿ ಎತ್ತುತ್ತಿರುವ ವಿಡಿಯೋ ವೈರಲ್ - Mahanayaka
3:58 AM Wednesday 11 - December 2024

ದೈತ್ಯ ಹೆಬ್ಬಾವನ್ನು ಕ್ರೇನ್ ನಲ್ಲಿ ಎತ್ತುತ್ತಿರುವ ವಿಡಿಯೋ ವೈರಲ್

python
18/10/2021

ದೈತ್ಯ ಹೆಬ್ಬಾವೊಂದನ್ನು(Python) ಕ್ರೇನ್ ನಲ್ಲಿ ಎತ್ತುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬೃಹತ್ ಹೆಬ್ಬಾವನ್ನು ಕಂಡು ಜನರು ಅಚ್ಚರಿಗೀಡಾಗಿದ್ದಾರೆ. ದೈತ್ಯ ಹೆಬ್ಬಾವನ್ನು ಕ್ರೇನ್ ನಲ್ಲಿ ಎತ್ತಲಾಗಿದ್ದರೂ ಅದರ ಬಾಲ ನೆಲವನ್ನು ತಲುಪುವಷ್ಟು ಉದ್ದವಾಗಿದೆ.

ಸುಶಾಂತ್ ನಂದ ಐಎಫ್ ಎಸ್ ಎಂಬವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ  ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಕ್ರೇನ್ ವೊಂದು ದೈತ್ಯ ಹೆಬ್ಬಾವನ್ನು ಎತ್ತುತ್ತಿರುವ ದೃಶ್ಯ ಸೆರೆಯಾಗಿದೆ.  ಹೆಬ್ಬಾವನ್ನು ಕ್ರೇನ್ ಎತ್ತುವಾಗ ಹೆಬ್ಬಾವು ಮೇಲೇರಲು ಪ್ರಯತ್ನಿಸಿದೆ.

ಈ ಘಟನೆ ಎಲ್ಲಿ ನಡೆದಿರುವುದು ಎನ್ನುವುದು ತಿಳಿದು ಬಂದಿಲ್ಲ. ಆದರೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಈ ವಿಡಿಯೋವನ್ನು ಕಂಡವರು ಮತ್ತಷ್ಟು ಜನರಿಗೆ ಹಂಚಿಕೊಂಡಿದ್ದಾರೆ. ಹೀಗಾಗಿ ದೇಶಾದ್ಯಂತ ಈ ವಿಡಿಯೋ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ದಕ್ಷಿಣ ಕನ್ನಡ: ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಪಡೆದು ಮನೆಗೆ ಬಂದ ಬಳಿಕ ಸಾವು!

ವಿವಾಹಿತ ಮಹಿಳೆ ಪ್ರಿಯಕರನ ಮನೆಯಲ್ಲಿ ನೇಣಿಗೆ ಶರಣು

ಉಪ ಚುನಾವಣೆ ಮುಗಿದ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ್ ಬೊಮ್ಮಾಯಿ

ಜಾತಿನಿಂದನೆ ಪ್ರಕರಣ: ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಎಳೆನೀರು ಸೇವನೆಯಿಂದ ನಮ್ಮ ದೇಹಕ್ಕೆ ಆಗುವ ಅದ್ಬುತ ಪ್ರಯೋಜನಗಳು

ಪತ್ನಿಯ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಶರಣಾದ ಪತಿ: ಕೌಟುಂಬಿಕ ಜಗಳ ದುರಂತ ಅಂತ್ಯ

BigNews: ಆರೆಸ್ಸೆಸ್ ನ ಹಿರಿಯ ಮುಖಂಡನಿಂದ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಇತ್ತೀಚಿನ ಸುದ್ದಿ