ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ | ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ - Mahanayaka

ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ | ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

manju pawagada
09/08/2021

ಬೆಂಗಳೂರು: “ನನ್ನ ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ” ಎಂದು ಬಿಗ್ ಬಾಸ್ ವಿಜೇತ ಮಂಜು ಪಾವಗಡ ಹೇಳಿದ್ದು, ಬಿಗ್ ಬಾಸ್ ನಲ್ಲಿ ಗೆಲುವು ಸಾಧಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಬಿಗ್ ಬಾಸ್ ನಲ್ಲಿ ಗೆದ್ದ 53 ಲಕ್ಷ ರೂಪಾಯಿಗಳನ್ನು ಏನು ಮಾಡಬೇಕು ಎಂದೂ ಗೊತ್ತಿಲ್ಲ ಎಂದು ಹೇಳಿದರು.

ನನ್ನ ತಾಯಾಣೆಗೂ ಇಷ್ಟೊಂದು ಹಣವನ್ನು ನಾನು ಎಂದಿಗೂ ನೋಡೇ ಇಲ್ಲ, ಕೇಳಿರೋದಷ್ಟೆ. ಏನು ಮಾಡಬೇಕು ಅಂತ ನನಗೆ ಗೊತ್ತಿಲ್ಲ. ಅಪ್ಪ, ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇದೇ ನನ್ನ ದೊಡ್ಡ ಆಸೆ ಎಂದು ಮಂಜು ಪಾವಗಡ ಇದೇ ಸಂದರ್ಭದಲ್ಲಿ ಹೇಳಿದರು.

ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿ  ಮಜಾಭಾರತ ಖ್ಯಾತಿಯ ಮಂಜು ಪಾವಗಡ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅರವಿಂದ್ ಕೆ.ಪಿ. ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳು…

ಸಚಿವರಾದರೂ ಜೀಪ್ ನಿಂದ ಇಳಿದು ಸಾಮಾನ್ಯರಂತೆ ನಡೆದ ಸಚಿವ ಅಂಗಾರ! | ಇದು ಸರಳತೆ ಅಲ್ಲ, ವೈಫಲ್ಯ!

ಒಂದಕ್ಕೆ ಎರಡು ತೆಗೆದು ಬಿಡಿ ಅನ್ನೋವಷ್ಟು ಬಿಜೆಪಿ ಬೆಳೆದಿದೆ |  ಸಚಿವ ಕೆ.ಎಸ್.ಈಶ್ವರಪ್ಪ

ವಾಟ್ಸಾಪ್ ಮೂಲಕ ಕೊವಿಡ್ ಲಸಿಕೆ ಪ್ರಮಾಣ ಪತ್ರ ಪಡೆಯುವುದು ಹೇಗೆ?

ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಮನೆಗೆ ಕರೆಸಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್

ಮಲಯಾಳಂ ಖ್ಯಾತನಟ ಮಮ್ಮುಟ್ಟಿ ಸಹಿತ 300 ಮಂದಿಯ ವಿರುದ್ಧ ಪ್ರಕರಣ ದಾಖಲು!

ನೀವು ಬೆಳೆದ ಬೆಳೆಗಳನ್ನು ಕೊಟ್ಟು, ಐಶಾರಾಮಿ ಕಾರು ಕೊಂಡುಹೋಗಿ: ಟೊಯೋಟಾದಿಂದ ರೈತರಿಗೆ ಆಫರ್

ಇತ್ತೀಚಿನ ಸುದ್ದಿ