ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು - Mahanayaka
6:48 AM Wednesday 5 - February 2025

ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು

train
19/02/2022

ಬಿಹಾರ: ಬಿಹಾರದ ರೈಲು ನಿಲ್ದಾಣದಲ್ಲಿ ನಿಂತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸ್​, ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ಕೈಗೊಂಡು ಬೆಳಿಗ್ಗೆ 9:50ಕ್ಕೆ ಬೆಂಕಿಯನ್ನು ನಂದಿಸಲಾಯಿತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೂರ್ವ ಕೇಂದ್ರ ರೈಲ್ವೆ ಸಿಪಿಆರ್‌ಒ ಮಾಹಿತಿ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 

ಇತ್ತೀಚಿನ ಸುದ್ದಿ