ಭೀಕರ ಅಪಘಾತ; ತಂದೆ -ಮಗಳು ಸ್ಥಳದಲ್ಲೇ ಸಾವು - Mahanayaka
6:23 AM Thursday 12 - December 2024

ಭೀಕರ ಅಪಘಾತ; ತಂದೆ -ಮಗಳು ಸ್ಥಳದಲ್ಲೇ ಸಾವು

accident
02/03/2022

ಉಡುಪಿ: ಬಸ್ – ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ತಂದೆ – ಮಗಳು ಸಾವನ್ನಪ್ಪಿದ ಘಟನೆ ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ನಡೆದಿದೆ.

ಮೃತರನ್ನು ಗಣೇಶ್ ಪೈ ಹಾಗೂ ಪುತ್ರಿ ಗಾಯತ್ರಿ ಪೈ ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿಯಿಂದ ಬಸ್‌ನಲ್ಲಿ ಆಗಮಿಸಿದ್ದ ಮಗಳನ್ನು ತನ್ನ ಸ್ಕೂಟರ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂತೆಕಟ್ಟೆ‌ ಜಂಕ್ಷನ್‌ನಲ್ಲಿ ಉಡುಪಿಯಿಂದ ಕೊಲ್ಲೂರು ಕಡೆ ತೆರಳುತ್ತಿದ್ದ ಕೇರಳ ರಸ್ತೆ‌ ಸಾರಿಗೆ ಸಂಸ್ಥೆಗೆ ಸೇರಿದ ಎಸಿ‌ ಬಸ್ ಡಿಕ್ಕಿ ಹೊಡೆದಿದೆ.

ಡಿಕ್ಕಿಹೊಡೆದ  ರಭಸಕ್ಕೆ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ಘಟನೆ ಸಂಬಂಧ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಲಾಡ್ಜ್ ​ಗಳಲ್ಲಿ ಹೈಟೆಕ್​ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ

ಈಶ್ವರಪ್ಪ, ಬಿ.ವೈ. ರಾಘವೇಂದ್ರ ಟಿಕೆಟ್ ತ್ಯಜಿಸಿ ಹರ್ಷನ ತಂಗಿ, ತಾಯಿಗೆ ನೀಡಲಿ: ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹೀಂ

ಬದುಕಿರುವ ವಾಪಸ್ ಕರೆ ತರದೆ ಹೆಣಗಳನ್ನು ತರುತ್ತಿದ್ದಾರೆ: ಡಿ.ಕೆ.ಶಿವಕುಮಾರ್​

ನಮ್ಮ ಮಗನ ಸಾವಿಗೆ ಈ ಸರ್ಕಾರವೇ ಕಾರಣ: ಮೃತ ನವೀನ್ ತಂದೆ ಶೇಖರಗೌಡ

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆ ಕಾಪಾಡಿದ ಬೌದ್ಧ ಧರ್ಮದ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ: ಸಿಎಂಗೆ ಮನವಿ

 

ಇತ್ತೀಚಿನ ಸುದ್ದಿ