ಬೈಕ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಟೆಂಪೋ

belthangady
26/09/2022

ಬೆಳ್ತಂಗಡಿ: ಮದ್ದಡ್ಕ ಪೇಟೆಯಲ್ಲಿ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ  ಸೋಮವಾರ ಸಂಜೆ ಸಂಭವಿಸಿದೆ.

ಬೈಕಿಗೆ ಡಿಕ್ಕಿ ಹೊಡೆದು ಟೆಂಪೋ ಮಗುಚಿ ಬಿದ್ದಿದೆ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.

belthangady

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version