ಬೈಕ್‌ ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು - Mahanayaka
2:34 AM Wednesday 11 - December 2024

ಬೈಕ್‌ ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

deth1
29/01/2022

ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಗ್ರಾಮದ ಬಳಿ ನಡೆದಿದೆ.

ವಿನಯ್ (27) ಹಾಗೂ ಪನ್ನ (30) ಮೃತ ಸವಾರರು. ಇವರು ಬೈಕ್​ನಲ್ಲಿ ತೆರಳುತ್ತಿದ್ದಾಗ ಪಣ್ಣೆದೊಡ್ಡಿ ಗ್ರಾಮದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಪ್ರಾಣ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಮುದ್ರಕ್ಕೆ ಹಾರಿ ಯುವತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಲು ಹೋದ ಸ್ನೇಹಿತನೇ ಸಮುದ್ರಪಾಲು

ಅಲೆಮಾರಿ ಸಮುದಾಯದ ವ್ಯಕ್ತಿಗೆ ಬೆದರಿಕೆ: ತಹಶೀಲ್ದಾರ್ ವಿರುದ್ಧ ಎಫ್ ​ಐ ಆರ್​ ದಾಖಲು

ಅಲೆಮಾರಿ ಸಮುದಾಯದ ವ್ಯಕ್ತಿಗೆ ಬೆದರಿಕೆ: ತಹಶೀಲ್ದಾರ್ ವಿರುದ್ಧ ಎಫ್ ​ಐ ಆರ್​ ದಾಖಲು

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಕತ್ತು ಕೊಯ್ದು ಕೊಲೆಗೈದ ಪತಿ

ಭೀಕರ ಚಳಿಗೆ ನಾಲ್ವರು ಭಾರತೀಯರ ಸಾವು; ಗುರುತು ಪತ್ತೆ

 

ಇತ್ತೀಚಿನ ಸುದ್ದಿ