ಬೈಕಿಗೆ ಡಿಕ್ಕಿಯಾಗಿ ಕಾರು ಪರಾರಿ: ಕಾರಿನ ಸುಳಿವು ಕೊಟ್ಟ ನಂಬರ್ ಪ್ಲೇಟ್
06/01/2023
ಕಾರೊಂದು ಬೈಕಿಗೆ ಡಿಕ್ಕಿಯಾಗಿ ಪರಾರಿಯಾಗಿರುವ ಘಟನೆ ಚಾಮರಾಜನಗರದ ಹೊರವಲಯದಲ್ಲಿ ಇಂದು ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿದ್ದು ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಬಳಿಕ ಕಾರು ಪರಾರಿಯಾಗಿದ್ದು, ನಂಬರ್ ಪ್ಲೇಟ್ ವೊಂದು ಸ್ಥಳದಲ್ಲಿ ಸಿಕ್ಕಿದೆ.
ನಂಬರ್ ಪ್ಲೇಟ್ ಹಾಗೂ ಬೈಕ್ ನ್ನು ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw