ಬೈಕ್‌ ಗೆ KSRTC ಬಸ್​ ಡಿಕ್ಕಿ: ಸಹೋದರರಿಬ್ಬರು ಸ್ಥಳದಲ್ಲೇ ಸಾವು - Mahanayaka

ಬೈಕ್‌ ಗೆ KSRTC ಬಸ್​ ಡಿಕ್ಕಿ: ಸಹೋದರರಿಬ್ಬರು ಸ್ಥಳದಲ್ಲೇ ಸಾವು

accident
19/03/2022

ಮಂಗಳೂರು: KSRTC ಬಸ್​ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗರ್ಡಾಡಿ ಎಂಬಲ್ಲಿ ನಡೆದಿದೆ.


Provided by

ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿಗಳಾದ ಸಿರಾಜ್ ಮತ್ತು ಸಾದಿಕ್ ಮೃತ ಸೋದರರು. ಇವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗರ್ಡಾಡಿ ಎಂಬಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಇವರು ಮೃತಪಟ್ಟಿದ್ದಾರೆ.

ಮೃತ ಸಹೋದರರಿಬ್ಬರು ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಇವರು ಸಾವಿನ ಮನೆಗೆ  ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಟ್ಟಡ ಕಾಮಗಾರಿ ವೇಳೆ ಭೂಕುಸಿತ: ಮಣ್ಣಿನಡಿಯಲ್ಲಿ ಸಿಲುಕಿರುವ ಐವರು ಕಾರ್ಮಿಕರು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬಸ್ ಮಗುಚಿ ಬಿದ್ದು 6 ಮಂದಿಯ ದಾರುಣ ಸಾವು

ಬಿಸಿಲಿನ ಬೇಗೆಯಲ್ಲಿ ಬಾಯಾರಿಗೆ ನೀಗಿಸಲು ಈ ಜ್ಯೂಸ್ ಉತ್ತಮ

YouTube ಚಾನಲ್ ಮೂಲಕ ಕೋಮುವಾದ ಪ್ರಚಾರ:  ಆ್ಯಂಕರ್‌ ಅರೆಸ್ಟ್

ಹೋಳಿ ಆಡುತ್ತಿದ್ದ ವೇಳೆ ದುರಂತ: ನೀರಿನ ತೊಟ್ಟಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಆದಿಚುಂಚನಗಿರಿ ಮಹಾರಥೋತ್ಸದಲ್ಲಿ ಕಾಲ್ತುಳಿತ: ವೃದ್ಧೆ ಬಲಿ

ಇತ್ತೀಚಿನ ಸುದ್ದಿ