ಬಿಲ್ಲವ , ಈಡಿಗ ನಾಮಧಾರಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಸಿದ್ದರಾಮಯ್ಯ ಅವರಿಗೆ ಮನವಿ
ಮಂಗಳೂರು: ಈಡಿಗ, ಬಿಲ್ಲವ ನಾಮಧಾರಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮಿ ಮನವಿ ಮಾಡಿದರು.
ಶ್ರೀಗಳ ಮನವಿ ಸ್ವೀಕರಿಸಿದ ಸಿದ್ದರಾಮಯ್ಯನವರು, ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಇಂದು ಮಂಗಳೂರಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಮಂಗಳೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಕಾಂಗ್ರೆಸ್ ನ ಮುಖಂಡರು ಜೊತೆಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw