ಬಿಟ್ ಕಾಯಿನ್ ದಂಧೆ ಆರೋಪಿ ಬಿಡುಗಡೆ: ಜಾಮೀನು ಕೊಟ್ಟೋರು ಯಾರು? - Mahanayaka
1:32 PM Thursday 12 - December 2024

ಬಿಟ್ ಕಾಯಿನ್ ದಂಧೆ ಆರೋಪಿ ಬಿಡುಗಡೆ: ಜಾಮೀನು ಕೊಟ್ಟೋರು ಯಾರು?

shree krishna
10/11/2021

ಬೆಂಗಳೂರು: ಬಿಟ್ ಕಾಯಿನ್ ದಂಧೆ ಆರೋಪ ಹೊತ್ತಿರುವ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾಗಿದ್ದಾನೆ. ಆದರೆ, ಈತನಿಗೆ ಜಾಮೀನು ನೀಡಿದವರು ಯಾರು ಎನ್ನುವುದೇ ಆತನಿಗೆ ಗೊತ್ತಿಲ್ವಂತೆ!

ಶ್ರೀಕೃಷ್ಣ ಬಿಡುಗಡೆಯಾದ ಸಂದರ್ಭದಲ್ಲಿ ಆತನನ್ನು ಯಾರು ಕೂಡ ಕರೆದುಕೊಂಡು ಹೋಗಲು ಬಂದಿರಲಿಲ್ಲ. ಆತ ಆಟೋ ಹತ್ತಿ ಸ್ಥಳದಿಂದ ತೆರಳಿದ್ದಾನೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಆತನನ್ನು ಪ್ರಶ್ನಿಸಲು ಮುಂದಾದಾಗ ನನಗೆ ಜಾಮೀನಿ ಕೊಟ್ಟವರು ಯಾರು ಅನ್ನೋದೆ ಗೊತ್ತಿಲ್ಲ ಎಂದು ಆತ ಹೇಳಿದ್ದಾನೆನ್ನಲಾಗಿದೆ.

ನಾನು ಅಂತಹ ಯಾವುದೇ ಕೆಲಸವನ್ನು ಮಾಡಿಲ್ಲ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ನನಗೆ ತಿಳಿದಿಲ್ಲ. ಜಾಮೀನು ಕೊಡಿಸಿದವರು ಯಾರು ಎಂಬುದೂ ತಿಳಿದಿಲ್ಲ. ದೊಡ್ಡವರು ದೊಡ್ಡವರ ಹೆಸರು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಶ್ರೀಕೃಷ್ಣ ಉತ್ತರಿಸಿದ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಮೊಣಕಾಲು ನೀರಿನಲ್ಲಿ ದೋಣಿಯಲ್ಲಿ ಕುಳಿತು ಮಾಜಿ ಸಿಂಗಂ ಅಣ್ಣಾಮಲೈಯಿಂದ ರಕ್ಷಣಾ ಕಾರ್ಯ!

ಬಿಟ್ ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ | ಪ್ರಿಯಾಂಕ್ ಖರ್ಗೆ

ಮಗನ ಪ್ರೇಯಸಿಯ ಮೇಲೆ ತಂದೆಯಿಂದ ಅತ್ಯಾಚಾರ!

ಸ್ವಾಮೀಜಿಗಳ ಬರ್ಥ್ ಡೇ ಪ್ರಯುಕ್ತ 150ಕ್ಕೂ ಅಧಿಕ ಗಿಡಗಳಿಗೆ ಡೆತ್ ಡೇ ಭಾಗ್ಯ!

ಪುನೀತ್  ಬದಲು ನನ್ನನ್ನಾದರೂ ಕರೆಯಬಾರದಿತ್ತೇ? | ಪರಮಾತ್ಮ ನೀನು ಹೀಗೆ ಮಾಡಬಾರದಿತ್ತು | ಭಾವುಕರಾದ ಜನಾರ್ದನ ಪೂಜಾರಿ

ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ

ಪ್ರೀತಿಗೆ ಜಾತಿ ಅಡ್ಡಿ: ವಿಷ ಸೇವಿಸಿದ ಪ್ರೇಮಿಗಳು | ಪ್ರಿಯಕರ ದಾರುಣ ಸಾವು

ಇತ್ತೀಚಿನ ಸುದ್ದಿ