ವೇದಿಕೆಯಲ್ಲಿಯೇ ಕೊಳ್ಳೇಗಾಲದ ಮುಂದಿನ ಅಭ್ಯರ್ಥಿಯನ್ನು ಘೋಷಿಸಿದ ಯಡಿಯೂರಪ್ಪ

yediyurappa
31/03/2022

ಕೊಳ್ಳೇಗಾಲ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಾಕಷ್ಟು ಪೈಪೋಟಿ ಕಂಡು ಬಂದಿತ್ತು. ಆದರೆ ಇದೀಗ ಮಾಜಿ ಸಿಎಂ ಯಡಿಯೂರಪ್ಪನವರು ವೇದಿಕೆಯಲ್ಲಿಯೇ ಕೊಳ್ಳೇಗಾಲದ ಮುಂದಿನ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.

ಧಾರ್ಮಿಕ ಕಾರ್ಯಕ್ರಮಕ್ಕಾಗಿ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮಕ್ಕೆ ಯಡಿಯೂರಪ್ಪನವರು ಆಗಮಿಸಿದ್ದು, ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎನ್.ಮಹೇಶ್ ಅವರೇ ಪಕ್ಷದ ಮುಂದಿನ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.

ಕಳೆದ ಬಾರಿ ಎನ್.ಮಹೇಶ್ ಅವರನ್ನು ಶಾಸನ ಸಭೆಗೆ ಕಳುಹಿಸಿದಂತೆಯೇ ಮುಂದಿನ ಬಾರಿಯೂ ಅವರನ್ನು ಕಳುಹಿಸಿಕೊಡಿ ಎಂದು ಹೇಳುವ ಮೂಲಕ ಕೊಳ್ಳೇಗಾಲದ ಬಿಜೆಪಿ ಅಭ್ಯರ್ಥಿ ಎನ್.ಮಹೇಶ್  ಎನ್ನುವ ಸಂದೇಶ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವೈದ್ಯೆ ಅರ್ಚನಾ ಶರ್ಮಾ ಆತ್ಮಹತ್ಯೆ ಪ್ರಕರಣ: ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಪೊಲೀಸ್‌ ವಶಕ್ಕೆ

ಮತ್ತೆ ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ 80 ಪೈಸೆ ಏರಿಕೆ

ಹಲಾಲ್ ಮಾಂಸ ವಿವಾದ: ಪ್ರಚೋದನಾಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ | ಅರಗ ಜ್ಞಾನೇಂದ್ರ

ದೇವರ ವಿಗ್ರಹ ಕೆತ್ತುವ ಮುಸ್ಲಿಮರಿಗೂ ಬಹಿಷ್ಕಾರ ಹಾಕುತ್ತೀರಾ? | ಕುಮಾರಸ್ವಾಮಿ ಪ್ರಶ್ನೆ

ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ಇತ್ತೀಚಿನ ಸುದ್ದಿ

Exit mobile version