ಬಿಜೆಪಿ ಮತ್ತು ಆರೆಸ್ಸೆಸ್ ನವರು ನಕಲಿ ಹಿಂದೂಗಳು | ರಾಹುಲ್ ಗಾಂಧಿ ವಾಗ್ದಾಳಿ - Mahanayaka
3:13 PM Wednesday 5 - February 2025

ಬಿಜೆಪಿ ಮತ್ತು ಆರೆಸ್ಸೆಸ್ ನವರು ನಕಲಿ ಹಿಂದೂಗಳು | ರಾಹುಲ್ ಗಾಂಧಿ ವಾಗ್ದಾಳಿ

rahul gandhi
15/09/2021

ನವದೆಹಲಿ: ಬಿಜೆಪಿ ಮತ್ತು ಆರೆಸ್ಸೆಸ್ ನಕಲಿ ಹಿಂದೂಗಳು. ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ , ಕಾಂಗ್ರೆಸ್ ನ ಸಿದ್ಧಾಂತವು ಬಿಜೆಪಿ-ಆರೆಸ್ಸೆಸ್ ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಮತ್ತು ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಹುದು ಎಂದು ಅವರು ಹೇಳಿದರು.

ಬಿಜೆಪಿ ಮತ್ತು ಆರೆಸ್ಸೆಸ್ ಯಾವ ರೀತಿಯ ಹಿಂದೂಗಳು? ಅವರು ನಕಲಿ ಹಿಂದೂಗಳು, ಅವರು ಧರ್ಮವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ಧರ್ಮದ ದಲ್ಲಾಳಿಗಳು. ಆದರೆ ಅವರು ಹಿಂದೂಗಳಲ್ಲ ಎಂದು ರಾಹುಲ್  ತೀವ್ರ ವಾಗ್ದಾಳಿ ನಡೆಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ಇನ್ನಷ್ಟು ಸುದ್ದಿಗಳು…

ಕಲಾಪದ ವೇಳೆ ಕೊನೆಯ ಸೀಟಿನಲ್ಲಿ ಕುಳಿತು ಮೌನಕ್ಕೆ ಜಾರಿದ ಮಾಜಿ ಸಿಎಂ ಯಡಿಯೂರಪ್ಪ

ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಮೇಲೆ ಮುಗಿಬಿದ್ದ ಬಿಜೆಪಿ ಸದಸ್ಯರು!

6 ವರ್ಷದ ಬಾಲಕಿಯ ಅತ್ಯಾಚಾರ, ಹತ್ಯೆ ಆರೋಪಿಯನ್ನು ಎನ್ ಕೌಂಟರ್ ಮಾಡುತ್ತೇವೆ | ತೆಲಂಗಾಣ ಸಚಿವ ಬಹಿರಂಗ ಹೇಳಿಕೆ

ಬಸ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ಐವರು ಸಜೀವ ದಹನ  

ರಾಷ್ಟ್ರಧ್ವಜಕ್ಕೆ ಅಗೌರವ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು

ಅವಸರದಿಂದ ದೇವಸ್ಥಾನಗಳನ್ನು ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಶಾಕಿಂಗ್ ನ್ಯೂಸ್: ಹಫ್ತಾ ನೀಡಲು ನಿರಾಕರಿಸಿದ ವ್ಯಕ್ತಿಯ ಪತ್ನಿಯ ಮೇಲೆ ರೌಡಿಗಳಿಂದ ಗ್ಯಾಂಗ್ ರೇಪ್

ಇತ್ತೀಚಿನ ಸುದ್ದಿ