ಬಿಜೆಪಿ -ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ - Mahanayaka

ಬಿಜೆಪಿ –ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

siddaramaiah
08/09/2023

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ  ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.


Provided by

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ  ಮುಖ್ಯಮಂತ್ರಿಗಳು ಮಾಧ್ಯಮದರಿಗೆ ಇಂದು  ಪ್ರತಿಕ್ರಿಯೆ ನೀಡಿದರು.

ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


Provided by

ಇತ್ತೀಚಿನ ಸುದ್ದಿ