ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ನೀರಲ್ಲಿ ಮುಳುಗಿ ಸಾವು
ದಕ್ಷಿಣ ಕನ್ನಡ ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್ ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್ ರೈ ಮೇನಾಲ ಬಿಜೆಪಿಯ ಹಿರಿಯ ಮುಖಂಡರಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw