11:03 AM Wednesday 12 - March 2025

ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ | ಕಾಂಗ್ರೆಸ್

pant bhagya
29/09/2021

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಪಂಚೆ ಸದನದಲ್ಲಿ ಆಕಸ್ಮಿಕವಾಗಿ ಕಳಚಿ ಬಿದ್ದಿದ್ದನ್ನು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಟ್ರೋಲ್ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನ ಅಧಿಕೃತ ಟ್ವಿಟ್ಟರ್ ಖಾತೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದೆ.

ಸಿದ್ದರಾಮಯ್ಯನವರ ಅವರ ಪಂಚೆ ಆಕಸ್ಮಿಕವಾಗಿ ಕಳಚಿಬೀಳುವುದು ಸಹಜ. ಆದರೆ, ಬಿಜೆಪಿ ನಾಯಕರು ತಮ್ಮ ಪ್ಯಾಂಟ್‌ ನ್ನ ತಾವೇ ಕಳಚುವುದು ಅಸಹ್ಯ. ಕಳಚಿದ ನಂತರ ವಿಡಿಯೋ ಮಾಡಿಕೊಳ್ಳುವುದು, ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರುವುದು ಪರಮ ಅಸಹ್ಯ ಎಂದು ತಿರುಗೇಟು ನೀಡಿದೆ.

ಜೊತೆಗೆ ಮುಂದೆ ನಮ್ಮ(ಕಾಂಗ್ರೆಸ್) ಸರ್ಕಾರದಲ್ಲಿ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ ಚಿಂತಿಸಬೇಡಿ ಎಂದು ಬಿಜೆಪಿ ನಾಯಕರ ಸಿಡಿ, ವಿಡಿಯೋ ಪುರಾಣಗಳನ್ನು ಕಾಂಗ್ರೆಸ್ ಎಳೆದು ಹಾಕಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ | ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

ಪುಷ್ಪಾ: ರಶ್ಮಿಕಾ ಹೊಸ ಅವತಾರ ಕಂಡು ಅಭಿಮಾನಿಗಳಿಗೆ ಮತ್ತೊಮ್ಮೆ ಕ್ರಶ್ ಆಯ್ತಂತೆ!

ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ | ತಾಯಿ, ಮಗಳು ದಾರುಣ ಸಾವು

“ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು ಜಿಲ್ಲಾಧಿಕಾರಿ, ವರ್ಗಾವಣೆಯಾಗಿದ್ದು ತಹಶೀಲ್ದಾರ್!”

ನಿಮ್ಮ ತಂದೆ ಕೂಡ ಪಂಚೆ ಉಡುವವರಾಗಿರಬಹುದು, ನಿಮ್ಮಂತಹ ಮಗನ ಬಗ್ಗೆ ಅವರೇನು ತಿಳಿಯಬಹುದು? | ಸಿ.ಟಿ.ರವಿಗೆ ಸಿದ್ದು ಗುದ್ದು

ಶಾಕಿಂಗ್ ನ್ಯೂಸ್: ಅಪರಿಚಿತ ತಂಡದಿಂದ ಬೀಡಿ ಬ್ರ್ಯಾಂಚ್ ಗೆ ಹೋಗುತ್ತಿದ್ದ ಬಾಲಕನ ಅಪಹರಣಕ್ಕೆ ಯತ್ನ

ಸಿಪಿಐನಿಂದ ಕಾಂಗ್ರೆಸ್ ಗೆ ಹೋಗುವಾಗ ಸಿಪಿಐ ಕಚೇರಿಯ ಎಸಿಯನ್ನೂ ಕೊಂಡೊಯ್ದ ಕನ್ಹಯ್ಯಾ!

ಇತ್ತೀಚಿನ ಸುದ್ದಿ

Exit mobile version