ಬಿಜೆಪಿಯ ಕ್ಷಮಾಪಣಾ ಯಾತ್ರೆ ಆರಂಭವಾಗಿದೆ: ರಣದೀಪ್ ಸುರ್ಜಿವಾಲಾ ವಾಗ್ದಾಳಿ

ಚಾಮರಾಜನಗರ: ಕರ್ನಾಟಕದಲ್ಲಿ ಬಿಜೆಪಿ ಕ್ಷಮಾಪಣಾ ಯಾತ್ರೆ ಶುರುವಾಗಿದೆ ಎಂದು ಚಾಮರಾಜನಗರದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಾತನಾಡಿದ, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲ ರಾಜ್ಯದಲ್ಲಿ ಭಾರೀ ಭ್ರಷ್ಟಾಚಾರ ಮಾಡಿರುವ ಕ್ಷಮಾಪಣ ಯಾತ್ರೆಯಾಗಿದೆ ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಿ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw