ಮತಾಂತರದ ಬಗ್ಗೆ ಶೌರ್ಯದ ಮಾತಿನ ಬಳಿಕ ಹೇಳಿಕೆ ವಾಪಸ್ ಪಡೆದ ತೇಜಸ್ವಿ ಸೂರ್ಯ
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ದಿನಗಳ ಹಿಂದೆ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದು ಸಂಸದ ತೇಜಸ್ವಿ ಸೂರ್ಯ ಸೋಮವಾರ ಟ್ವೀಟ್ ಮಾಡಿದ್ದಾರೆ.
ಉಡುಪಿ ಶ್ರೀಕೃಷ್ಣಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದರು. ಅವರ ಕೆಲವು ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೊಳಗಾಗಿದ್ದವು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಂಡೀಗಢ: ನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭರ್ಜರಿ ಜಯ
ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ
ಭಾರೀ ಪ್ರವಾಹ:18 ಸಾವು, 280ಕ್ಕೂ ಹೆಚ್ಚು ಮಂದಿಗೆ ಗಾಯ; 35 ಸಾವಿರ ಜನರ ಸ್ಥಳಾಂತರ
ರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಅಸಲಿ ಆರೋಪಿಗಳ ಸುಳಿವು ಪತ್ತೆ
ಸನ್ನಿ ಲಿಯೋನ್ ಮೇಲೆ ಅರ್ಚಕರ ಕೆಂಗಣ್ಣು: ಕ್ಷಮೆ ಕೇಳದಿದ್ದರೆ ಭಾರತದಲ್ಲಿರಲು ಬಿಡಲ್ಲ ಎಂದು ಬೆದರಿಕೆ