133 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಿಮಾನ ಪತನ
ಬೀಜಿಂಗ್: 133 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಚೀನಾದ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದ್ದು, ಚೀನಾದ ದಕ್ಷಿಣ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ವಿಮಾನ ಪತನಗೊಂಡಿದೆ.
ಬೋಯಿಂಗ್ 737 ವಿಮಾನ ಇದಾಗಿದ್ದು, ದಕ್ಷಿಣ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ಏಕಾಏಕಿ ವಿಮಾನ ಪತನಗೊಂಡಿದೆ. ಸದ್ಯದ ಮಾಹಿತಿಗಳ ಪ್ರಕಾರ ವಿಮಾನದಲ್ಲಿದ್ದ 133 ಜನರು ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಘಟನಾ ಸ್ಥಳದಲ್ಲಿ ದಟ್ಟವಾದ ಹೊಗೆ ವ್ಯಾಪಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ವಿಮಾನ ಪತನಕ್ಕೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ
ಭೀಕರ ಅಪಘಾತ ಖ್ಯಾತ ನಟಿ ಡಾಲಿ ಡಿಕ್ರೂಜ್ ಸೇರಿದಂತೆ ಮೂವರ ದಾರುಣ ಸಾವು!
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಪ್ರಕಾಶ್ ರಾಜ್ ಹೇಳಿಕೆ ವೈರಲ್!
ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್
ಪರೀಕ್ಷೆಗೆ ಹೋದ 15 ವರ್ಷದ ಹುಡುಗಿಗೆ ಮದುವೆ : ವರ ಬಂಧನ