ಬೆಂಗಳೂರು: ಧ್ವನಿವರ್ಧಕಗಳ ತೆರವಿಗೆ ಮುಂದಾದ ಪೊಲೀಸ್ ಇಲಾಖೆ - Mahanayaka
10:33 PM Thursday 14 - November 2024

ಬೆಂಗಳೂರು: ಧ್ವನಿವರ್ಧಕಗಳ ತೆರವಿಗೆ ಮುಂದಾದ ಪೊಲೀಸ್ ಇಲಾಖೆ

loudspeaker
22/12/2021

ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

ವಿಶೇಷ ದಿನಗಳನ್ನು ಹೊರತುಪಡಿಸಿ ಬೇರೆ ದಿನ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಹೀಗಾಗಿ, ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಸಲುವಾಗಿ ಪೊಲೀಸ್ ಇಲಾಖೆ ಆಡಳಿತ ಮಂಡಳಿಗೆ ನೋಟಿಸ್​ ನೀಡಿದೆ.

ನಿನ್ನೆ ಸಿದ್ದಾಪುರ ವಾರ್ಡ್ ನಂ.144ರಲ್ಲಿ ಧ್ವನಿ ವರ್ಧಕಗಳನ್ನು ತೆರವುಗೊಳಿಸಲಾಗಿದೆ. ಈ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಫ್ಘಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ಸೃಷ್ಟಿಗೆ ಅಮೇರಿಕಾ ಕಾರಣ: ಪಾಕ್‌ ಪ್ರಧಾನಿ ಇಮ್ರಾನ್ ಖಾನ್ ಆರೋಪ

ಬೆಂಗಳೂರು: ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ದಾಳಿ

ಅಗತ್ಯ ಬಿದ್ದರೆ ನೈಟ್‌ ಕರ್ಫ್ಯೂ: ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ

ಎಂಇಎಸ್: ರಾಜ್ಯದ ಸಂಸದರಿಂದ ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ರೀತಿ ವರ್ತನೆ; ವಾಟಾಳ್​ ನಾಗರಾಜ್

ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ: ಸುವರ್ಣಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ; ಸ್ಪೀಕರ್‌ ಕಾಗೇರಿ ಸೂಚನೆ

 

 

ಇತ್ತೀಚಿನ ಸುದ್ದಿ