ಮೀನುಗಾರರ ಬಲೆಗೆ ಬಿತ್ತು ಬೃಹತ್ ಗಾತ್ರದ ಹೆಲಿಕಾಫ್ಟರ್ ಮೀನು! - Mahanayaka
3:14 AM Wednesday 11 - December 2024

ಮೀನುಗಾರರ ಬಲೆಗೆ ಬಿತ್ತು ಬೃಹತ್ ಗಾತ್ರದ ಹೆಲಿಕಾಫ್ಟರ್ ಮೀನು!

bow mouth guitarfish
04/10/2021

ಮಲ್ಪೆ: ಆಳಸಮುದ್ರ ಮೀನುಗಾರಿಕಾ ಬೋಟ್ ನ ಬಲೆಗೆ ಬೃಹತ್ ಗಾತ್ರದ ಹೆಲಿಕಾಫ್ಟರ್ ಮೀನು ಬಿದ್ದಿದ್ದು, ಈ ಮೀನು  ಸುಮಾರು 84 ಕೆ.ಜಿ. ತೂಕವಿದೆ ಎಂದು ಹೇಳಲಾಗಿದೆ. ಬಹಳ ಅಪರೂಪಕ್ಕೆ ಈ ಮೀನುಗಳು ಕಾಣಸಿಗುತ್ತವೆ.

ಸುಮಾರು 20 ನಾಟಿಕಲ್ ಮೈಲು ಆಳ ಸಮುದ್ರದಲ್ಲಿ ಈ ಮೀನು ಬಲೆಗೆ ಬಿದ್ದಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಲುಕ್ಮನ್ ಎಂಬವರಿಗೆ ಸೇರಿದ ಬೋಟ್ ಗೆ ಈ ಹೆಲಿಕಾಫ್ಟರ್ ಮೀನು ಬಿದ್ದಿದೆ. ಈ ಮೀನು ನೋಡಲು ಹೆಲಿಕಾಫ್ಟರ್ ರೀತಿಯಲ್ಲಿ ಕಾಣುವುದರಿಂದ ಹೆಲಿಕಾಫ್ಟರ್ ಮೀನು ಎಂದು ಸ್ಥಳೀಯವಾಗಿ ಕರೆಯುತ್ತಾರೆ.

ಈ ಮೀನಿನ ವೈಜ್ಞಾನಿಕ ಹೆಸರು ಬೌ ಮೌತ್ ಗಿಟಾರ್ ಫಿಶ್ ಎಂಬುವುದಾಗಿದೆ. ಈ ಮೀನನ್ನು ಮಲ್ಪೆಯಿಂದ ಕೇರಳಕ್ಕೆ ರವಾನೆ ಮಾಡಲಾಗಿದೆ. ಈ ಮೀನು ಅಷ್ಟೊಂದು ಬೆಲೆ ಬಾಳುವಂತಹ ಮೀನಲ್ಲ. ಕೇರಳದಲ್ಲಿ ಈ ಮೀನಿನ ಬೆಲೆ 1 ಕೆ.ಜಿ.ಗೆ ಕೇವಲ 50 ರೂಪಾಯಿ ಮಾತ್ರವಂತೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಕಾಂಗ್ರೆಸ್ ಗೆ ಭವಿಷ್ಯವಿಲ್ಲ, ರಾಷ್ಟ್ರಮಟ್ಟದಲ್ಲಿ ಒಡೆದು ಚೂರಾಗುತ್ತಿದೆ | ಸಚಿವ ಅಶ್ವಥ್ ನಾರಾಯಣ್

ಉತ್ತರ ಪ್ರದೇಶದಲ್ಲಿ ರಾಮ ರಾಜ್ಯವಿಲ್ಲ, ಕೊಲೆಗಡುಕ ಸರ್ಕಾರವಿದೆ: ಮಮತಾ ಬ್ಯಾನರ್ಜಿ ಕಿಡಿ

ಈ ಬಾರಿಯೂ ಸಿಗಲಿಲ್ಲ ಬಿಜೆಪಿ ಟಿಕೆಟ್: ಮಹತ್ವದ ತೀರ್ಮಾನ ಕೈಗೊಂಡ ಪ್ರಮೋದ್ ಮುತಾಲಿಕ್

ಜ್ಯೂಸ್ ಎಂದು ಭಾವಿಸಿ ತಾತನ ಬ್ರಾಂಡಿ ಕುಡಿದ 5 ವರ್ಷದ ಬಾಲಕ, ತಾತ ಇಬ್ಬರೂ ಸಾವು

ಬಿಜೆಪಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಬ್ರಿಟಿಷರು ಕೂಡ ಮಾಡಿರಲಿಲ್ಲ | ಅಖಿಲೇಶ್ ಯಾದವ್

ಲಿಖಿಂಪುರ ರೈತರ ಹತ್ಯಾಕಾಂಡ: ಬಿಎಸ್ ಪಿ ನಾಯಕರನ್ನೂ ಗೃಹ ಬಂಧನದಲ್ಲಿರಿಸಲಾಗಿದೆ | ಮಾಯಾವತಿ

 

ಇತ್ತೀಚಿನ ಸುದ್ದಿ