ಮೀನುಗಾರರ ಬಲೆಗೆ ಬಿತ್ತು ಬೃಹತ್ ಗಾತ್ರದ ಹೆಲಿಕಾಫ್ಟರ್ ಮೀನು!
ಮಲ್ಪೆ: ಆಳಸಮುದ್ರ ಮೀನುಗಾರಿಕಾ ಬೋಟ್ ನ ಬಲೆಗೆ ಬೃಹತ್ ಗಾತ್ರದ ಹೆಲಿಕಾಫ್ಟರ್ ಮೀನು ಬಿದ್ದಿದ್ದು, ಈ ಮೀನು ಸುಮಾರು 84 ಕೆ.ಜಿ. ತೂಕವಿದೆ ಎಂದು ಹೇಳಲಾಗಿದೆ. ಬಹಳ ಅಪರೂಪಕ್ಕೆ ಈ ಮೀನುಗಳು ಕಾಣಸಿಗುತ್ತವೆ.
ಸುಮಾರು 20 ನಾಟಿಕಲ್ ಮೈಲು ಆಳ ಸಮುದ್ರದಲ್ಲಿ ಈ ಮೀನು ಬಲೆಗೆ ಬಿದ್ದಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಲುಕ್ಮನ್ ಎಂಬವರಿಗೆ ಸೇರಿದ ಬೋಟ್ ಗೆ ಈ ಹೆಲಿಕಾಫ್ಟರ್ ಮೀನು ಬಿದ್ದಿದೆ. ಈ ಮೀನು ನೋಡಲು ಹೆಲಿಕಾಫ್ಟರ್ ರೀತಿಯಲ್ಲಿ ಕಾಣುವುದರಿಂದ ಹೆಲಿಕಾಫ್ಟರ್ ಮೀನು ಎಂದು ಸ್ಥಳೀಯವಾಗಿ ಕರೆಯುತ್ತಾರೆ.
ಈ ಮೀನಿನ ವೈಜ್ಞಾನಿಕ ಹೆಸರು ಬೌ ಮೌತ್ ಗಿಟಾರ್ ಫಿಶ್ ಎಂಬುವುದಾಗಿದೆ. ಈ ಮೀನನ್ನು ಮಲ್ಪೆಯಿಂದ ಕೇರಳಕ್ಕೆ ರವಾನೆ ಮಾಡಲಾಗಿದೆ. ಈ ಮೀನು ಅಷ್ಟೊಂದು ಬೆಲೆ ಬಾಳುವಂತಹ ಮೀನಲ್ಲ. ಕೇರಳದಲ್ಲಿ ಈ ಮೀನಿನ ಬೆಲೆ 1 ಕೆ.ಜಿ.ಗೆ ಕೇವಲ 50 ರೂಪಾಯಿ ಮಾತ್ರವಂತೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಕಾಂಗ್ರೆಸ್ ಗೆ ಭವಿಷ್ಯವಿಲ್ಲ, ರಾಷ್ಟ್ರಮಟ್ಟದಲ್ಲಿ ಒಡೆದು ಚೂರಾಗುತ್ತಿದೆ | ಸಚಿವ ಅಶ್ವಥ್ ನಾರಾಯಣ್
ಉತ್ತರ ಪ್ರದೇಶದಲ್ಲಿ ರಾಮ ರಾಜ್ಯವಿಲ್ಲ, ಕೊಲೆಗಡುಕ ಸರ್ಕಾರವಿದೆ: ಮಮತಾ ಬ್ಯಾನರ್ಜಿ ಕಿಡಿ
ಈ ಬಾರಿಯೂ ಸಿಗಲಿಲ್ಲ ಬಿಜೆಪಿ ಟಿಕೆಟ್: ಮಹತ್ವದ ತೀರ್ಮಾನ ಕೈಗೊಂಡ ಪ್ರಮೋದ್ ಮುತಾಲಿಕ್
ಜ್ಯೂಸ್ ಎಂದು ಭಾವಿಸಿ ತಾತನ ಬ್ರಾಂಡಿ ಕುಡಿದ 5 ವರ್ಷದ ಬಾಲಕ, ತಾತ ಇಬ್ಬರೂ ಸಾವು
ಬಿಜೆಪಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಬ್ರಿಟಿಷರು ಕೂಡ ಮಾಡಿರಲಿಲ್ಲ | ಅಖಿಲೇಶ್ ಯಾದವ್
ಲಿಖಿಂಪುರ ರೈತರ ಹತ್ಯಾಕಾಂಡ: ಬಿಎಸ್ ಪಿ ನಾಯಕರನ್ನೂ ಗೃಹ ಬಂಧನದಲ್ಲಿರಿಸಲಾಗಿದೆ | ಮಾಯಾವತಿ




























