ಬ್ರೆಜಿಲ್: ಭೀಕರ ಪ್ರವಾಹ, ಭೂ ಕುಸಿತಕ್ಕೆ 94ಕ್ಕೂ ಹೆಚ್ಚು ಮಂದಿ ಬಲಿ
ಬ್ರೆಜಿಲ್: ಬ್ರೆಜಿಲ್‌ನ ರಿಯೊ ಡಿ ಜನೈರೊರಾಜ್ಯದ ಪರ್ವತ ಪ್ರದೇಶದಲ್ಲಿ ಭೀಕರ ಪ್ರವಾಹ ಮತ್ತು ಮಣ್ಣಿನ ಕುಸಿತದಿಂದ 94ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಮಳೆ ಮತ್ತು ಪ್ರವಾಹದ ಬಳಿಕ ಮನೆಗಳು ಕುಸಿದಿದ್ದು, ಹಲವು ಕಾರುಗಳು ಕೊಚ್ಚಿ ಹೋಗಿದೆ. ಹಲವು ಕುಟುಂಬಗಳು ಸತ್ತವರನ್ನು ಸಮಾಧಿ ಮಾಡಲು ಸಿದ್ಧವಾಗಿದ್ದರೂ ಸಹ, ಮಣ್ಣಿನಲ್ಲಿ ಎಷ್ಟು ದೇಹಗಳು ಸಿಕ್ಕಿಹಾಕಿಕೊಂಡಿವೆ ಎಂಬುದು ಗುರುವಾರವೂ ಸ್ಪಷ್ಟವಾಗಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.
ನಾಪತ್ತೆಯಾದವರ ಸಂಖ್ಯೆ ಅಂದಾಜು ಸಹ ಸಿಕ್ಕಿಲ್ಲ, ಹುಡುಕಾಟ ಮತ್ತು ರಕ್ಷಣೆಯ ಪ್ರಯತ್ನಗಳು ಇನ್ನೂ ನಡೆಯುತ್ತಿವೆ ಎಂದು ನಗರದ ಮೇಯರ್ ರೂಬೆನ್ಸ್ ಬೊಮ್‌ಟೆಂಪೊ ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ನಿಧನ
ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವು
ಮಕ್ಕಳಿಲ್ಲದ ದಂಪತಿ ನೇಣು ಬಿಗಿದು ಆತ್ಮಹತ್ಯೆ