ದಕ್ಷಿಣ ಕನ್ನಡ: 8ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಬ್ರಿಜೇಶ್ ಚೌಟ: 12 ಸಾವಿರ ನೋಟಾ ಮತಗಳು!

04/06/2024
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದೆ. ಸದ್ಯದ ಫಲಿತಾಂಶದ ಪ್ರಕಾರ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,02,107 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 30,50,93 ಮತ ಗಳಿಸಿದ್ದಾರೆ.
ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 97,014 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 12,734 ನೋಟಾ ಮತಗಳು ಬಂದಿರುವುದು ವಿಶೇಷವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068