ಗುರುಮಠಕಲ್ ವಿಧಾನ ಸಭಾ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಕೆ.ಬಿ.ವಾಸು ನಾಮಪತ್ರ ಸಲ್ಲಿಕೆ
ಗುರುಮಠಕಲ್ ವಿಧಾನ ಸಭಾ ಕ್ಷೇತ್ರದ ಬಹುಜನ ಸಮಾಜ ಪಾರ್ಟಿ(BSP) ಅಭ್ಯರ್ಥಿ ಕೆ.ಬಿ.ವಾಸು ಏಪ್ರಿಲ್ 20ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.
ತಹಶೀಲ್ದಾರ್ ಕಚೇರಿಯವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಜೊತೆಗೂಡಿ ಮೆರವಣಿಗೆ ನಡೆಸಿದ ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾದ ವಾಸುದೇವ ಸಂತೋಷ ಕುಮಾರ್, ಮಲ್ಲು, ನವೀನ್ ಕುಮಾರ್, ಜಾನು ಮತ್ತು ಇನ್ನು ಬಿ ಎಸ್ ಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw