BSP ದ.ಕ.ಜಿಲ್ಲಾ ಮಟ್ಟದ ಪದಾಧಿಕಾರಿಗಳ ತರಬೇತಿ ಸಭೆ - Mahanayaka

BSP ದ.ಕ.ಜಿಲ್ಲಾ ಮಟ್ಟದ ಪದಾಧಿಕಾರಿಗಳ ತರಬೇತಿ ಸಭೆ

bsp
27/12/2021

ಮಂಗಳೂರು: ಬಹುಜನ ಸಮಾಜ ಪಾರ್ಟಿ – (BSP) ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದಾಧಿಕಾರಿಗಳ ತರಬೇತಿ ಸಭೆಯು ಭಾನುವಾರ  ಮಂಗಳೂರು ಪೇಜಾವರದ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಹುಜನ ಸಮಾಜ ಪಕ್ಷದ ಕರ್ನಾಟಕ  ರಾಜ್ಯ ಸಂಯೋಜಕರಾದ ಮಾನ್ಯ ದಿನೇಶ್ ಗೌತಮ್, ರಾಜ್ಯ ಕಾರ್ಯದರ್ಶಿ ವೇಲಾಯುಧನ್, ರಾಜ್ಯ ಕಾರ್ಯದರ್ಶಿ ಕಾಂತಪ್ಪ ಆಲಂಗಾರ್ ಭಾಗವಹಿಸಿದ್ದರು.

ಈಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ಗೋಪಾಲ ಮುತ್ತೂರು, ಜಿಲ್ಲಾ ಉಸ್ತುವಾರಿ ನಾರಾಯಣ್ ಬೋಧ್, ಜಿಲ್ಲಾಧ್ಯಕ್ಷರಾದ ದಾಸಪ್ಪ ಎಡಪದವು,  ಮೊದಲಾದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಪದಾಧಿಕಾರಿಗಳು, ಸೆಕ್ಟರ್ ಪದಾಧಿಕಾರಿಗಳ ಸೇರುವಿಕೆಯಲ್ಲಿ ಪಕ್ಷದ ತರಬೇತಿಯು ಯಶಸ್ವಿಯಾಗಿ ನಡೆಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೈಟ್ ಕರ್ಫ್ಯೂ ಆದೇಶ ಮರುಪರಿಶೀಲನೆ ಇಲ್ಲ: ಸಿಎಂ ಬೊಮ್ಮಾಯಿ

ಮೇಲ್ಜಾತಿಯ ಮಹಿಳೆ ತಯಾರಿಸಿದ ಆಹಾರ ನಾವು ಸೇವಿಸುವುದಿಲ್ಲ | ದಲಿತ ವಿದ್ಯಾರ್ಥಿಗಳಿಂದ ಪಟ್ಟು

ಸನ್ನಿ ಲಿಯೋನ್ ಮೇಲೆ ಅರ್ಚಕರ ಕೆಂಗಣ್ಣು: ಕ್ಷಮೆ ಕೇಳದಿದ್ದರೆ ಭಾರತದಲ್ಲಿರಲು ಬಿಡಲ್ಲ ಎಂದು ಬೆದರಿಕೆ

ಕರ್ನಾಟಕ ಬಂದ್ ನಡುವೆಯೇ ಇನ್ನೊಂದು ಶಾಕ್: ಡಿ.31ರಿಂದ ಕಸ ಗುತ್ತಿಗೆದಾರ ಸಂಘದಿಂದ ಅನಿರ್ದಿಷ್ಠಾವಧಿ ಮುಷ್ಕರ

ಪುತ್ರಿಯ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡ ಸಚಿವೆ ಸ್ಮೃತಿ ಇರಾನಿ

ಇತ್ತೀಚಿನ ಸುದ್ದಿ