ಬಿಎಸ್ ​ಪಿ ವರಿಷ್ಠೆ ಮಾಯಾವತಿಯಿಂದ ಪಂಜಾಬ್ ​ನಲ್ಲಿ ಚುನಾವಣಾ ರ‍್ಯಾಲಿ - Mahanayaka
3:00 AM Wednesday 11 - December 2024

ಬಿಎಸ್ ​ಪಿ ವರಿಷ್ಠೆ ಮಾಯಾವತಿಯಿಂದ ಪಂಜಾಬ್ ​ನಲ್ಲಿ ಚುನಾವಣಾ ರ‍್ಯಾಲಿ

mayavathi
08/02/2022

ಚಂಡೀಗಢ: ಬಿಎಸ್​ಪಿ ವರಿಷ್ಠೆ ಮಾಯಾವತಿ ಪಂಜಾಬ್ ​ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದು, ಈ ಮೂಲಕ ಪಂಜಾಬ್ ​ನಲ್ಲಿ ಬಿಎಸ್ ​ಪಿ ಹೆಚ್ಚು ಕ್ಷೇತ್ರಗಳನ್ನು ಗಳಿಸಲು ಯತ್ನ ನಡೆಸಿದ್ದಾರೆ.

ರಾಜ್ಯ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸದೇ ಮೌನವಾಗಿದ್ದ ಮಾಯಾವತಿ ಅವರು ನವಾನ್‌ ಶಹರ್‌ ನ ಅಕಾಲಿದಳ-ಬಿಎಸ್‌ಪಿ ಅಭ್ಯರ್ಥಿ ನಚತರ್‌ ಪಾಲ್‌ ಪರವಾಗಿ ಮಂಗಳವಾರ ರ‍್ಯಾಲಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ, ಬಂಗಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಖ್ವಿದರ್ ಸುಖಿ ಮತ್ತು ಬಾಲಾಚೌರ್‌ ನ ಅಭ್ಯರ್ಥಿ ಸುನಿತಾ ಚೌಧರಿ ಪರವಾಗಿಯೂ ಚುನಾವಣಾ ಪ್ರಚಾರ ನಡೆಸಲಿದ್ದು, ಈ ಪ್ರಚಾರ ಕಾರ್ಯಕ್ರಮದಲ್ಲಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಬಾದಲ್ ಮತ್ತು ಹರ್ಸಿಮ್ರತ್ ಕೌರ್ ಬಾದಲ್ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವು

ಮಹಾಭಾರತ ಧಾರಾವಾಹಿಯ ‘ಭೀಮ’ ಪ್ರವೀಣ್​ ಕುಮಾರ್ ಸೋಬ್ತಿ ನಿಧನ

ಐದು ವರ್ಷದ ಬಾಲಕಿಯನ್ನು ತುಳಿದು ಕೊಂದ ಕಾಡಾನೆ

ರಾಹುಲ್ ಗಾಂಧಿ ಲೂಧಿಯಾನ ರ‍್ಯಾಲಿಯಲ್ಲಿ ಭದ್ರತಾ ಲೋಪ!

ಮೃತ ಗುಬ್ಬಚ್ಚಿಗೆ ತಿಥಿ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ ಗ್ರಾಮಸ್ಥರು

 

ಇತ್ತೀಚಿನ ಸುದ್ದಿ