ಸ್ಟೇರಿಂಗ್ ತುಂಡಾಗಿ ಬಸ್ ಪಲ್ಟಿ: 20 ಮಂದಿ ಗಂಭೀರ
ಧಾರವಾಡ: ಬಸ್ ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಪರಿಣಾಮ 20 ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆ ಹಳ್ಳದ ಹತ್ತಿರ ನಡೆದಿದೆ.
ಈ ಘಟನೆ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬಸ್‌ನ ಸ್ಟೇರಿಂಗ್ ತುಂಡಾಗಿ ಪಲ್ಟಿಯಾಗಿದೆ. ಹೀಗಾಗಿ ಬಸ್ ರಸ್ತೆಯ ಪಕ್ಕದ ಹೊಲಕ್ಕೆ ನುಗ್ಗಿ, ಹಳ್ಳಕ್ಕೆ ಬಿದ್ದಿದೆ. ಹೀಗಾಗಿ ಬಸ್ ನಲ್ಲಿದ್ದ 20 ಜನರ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಈ ಬಸ್ ನಲ್ಲಿ 30 ಜನರು ಸಂಚರಿಸುತ್ತಿದ್ದರು.
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಂವಿಧಾನ ದಿನವೇ ಅಂಬೇಡ್ಕರ್ ಗೆ ಅವಮಾನ ಮಾಡಿದ ನ್ಯಾಯಾಧೀಶ: ಕೋರ್ಟ್ ಆವರಣದಲ್ಲಿಯೇ ಉದ್ಧಟತನದ ವರ್ತನೆ
ಗಣರಾಜ್ಯೋತ್ಸವ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವು
ನಾವು ಹಿಂದಿ ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಗೆ ವಿರೋಧ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್