ಬಸ್ ನಿಲ್ದಾಣದಲ್ಲಿ ಮಾಡಬಾರದ ಕೆಲಸ ಮಾಡಿದ ಯುವಕ-ಯುವತಿ | ವಿಡಿಯೋ ವೈರಲ್ - Mahanayaka
8:26 PM Wednesday 11 - December 2024

ಬಸ್ ನಿಲ್ದಾಣದಲ್ಲಿ ಮಾಡಬಾರದ ಕೆಲಸ ಮಾಡಿದ ಯುವಕ-ಯುವತಿ | ವಿಡಿಯೋ ವೈರಲ್

10/02/2021

ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಾಡಬಾರದ ಕೆಲಸ ಮಾಡಿ ಇದೀಗ ಸುದ್ದಿಯಾಗಿದ್ದು, ವಿಡಿಯೋವೊಂದು ವೈರಲ್ ಆಗಿದೆ.

ಸಾರ್ವಜನಿಕ ಪ್ರದೇಶ ಎಂದೂ ನೋಡದೇ ಬಸ್ ನಿಲ್ದಾಣದಲ್ಲಿ ಯುವಕ- ಯುವತಿ ಅಪ್ಪಿಕೊಂಡು ಚುಂಬಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೊಂದು ಸಾರ್ವಜನಿಕ ಪ್ರದೇಶ ಎಂದೂ ನೋಡದ ಯುವಕ-ಯುವತಿಯನ್ನು ಕಂಡು ಸಾರ್ವಜನಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಇನ್ನೂ ಈ ಘಟನೆಯ ಬಗ್ಗೆ ಸಾರ್ವಜನಿಕರು  ಆಕ್ರೋಶ ವ್ಯಕ್ತಪಡಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಇಂತಹ ವರ್ತನೆ ಸರಿಯಲ್ಲ ಎಂದು ಖಂಡಿಸಿದ್ದು, ಇಂತಹ ಘಟನೆ ಮುಂದೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ