ಬಸ್ ​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು - Mahanayaka
3:25 PM Wednesday 5 - February 2025

ಬಸ್ ​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು

chappali
23/01/2022

ಬಾಗಲಕೋಟೆ: ಮದ್ಯದ ಅಮಲೇರಿಸಿಕೊಂಡಿದ್ದ ಯುವಕ ಬಸ್​ ನಲ್ಲಿ ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಚಪ್ಪಲಿ ಸೇವೆ ಮಾಡಿಸಿಕೊಂಡಿರುವ ಘಟನೆ ಬದಾಮಿ ತಾಲೂಕಿನ ಕೆರೂರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ವಿಜಯಪುರದಿಂದ ಹುಬ್ಬಳ್ಳಿ ಕಡೆ ಬಸ್​ ಸಂಚರಿಸುವಾಗ ಮಹಿಳೆ ಜೊತೆ ಯುವಕ ಅನುಚಿತವಾಗಿ ವರ್ತಿಸಿದ್ದಾನೆ. ಮಹಿಳೆಯ ಜಡೆ ಮುಟ್ಟಿ ದುರ್ವರ್ತನೆ ತೋರಿದ ಹಿನ್ನೆಲೆ ಸಾರ್ವಜನಿಕರು ಹಾಗೂ ಆ ಮಹಿಳೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಗುವನ್ನು ಕೊಂದು ಕಪಾಟುವಿನಲ್ಲಿಟ್ಟಿದ್ದ ಕಿರಾತಕಿಯ ಬಂಧನ

ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಬಿಜೆಪಿ ಸಂಸದರ ಮೇಲೆ ಕಲ್ಲು ತೂರಾಟ

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

ಪ್ಲಾಸ್ಟಿಕ್‌ ಅಂಗಡಿಗಳು ಬೆಂಕಿಗೆ ಆಹುತಿ: ಇಬ್ಬರು ಸಜೀವ ದಹನ

 

ಇತ್ತೀಚಿನ ಸುದ್ದಿ