ಕಾರು ಅಪಘಾತ: ಚಿರತೆ ಸಾವು
ಹೆಬ್ರಿ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆಯೊಂದು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.
ಕಾರ್ಕಳದಿಂದ ಮುದ್ರಾಡಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆಗೆ ಏಕಾಏಕಿ ಬಂದ ಚಿರತೆಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃತಪಟ್ಟಿತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಬ್ರಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw