ಕಾರು-ಬುಲೆಟ್ ಡಿಕ್ಕಿ: ಇಬ್ಬರ ಸ್ಥಳದಲ್ಲೇ ಸಾವು
ಬೆಂಗಳೂರು: ಕಾರು ಹಾಗೂ ಬುಲೆಟ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ ಜಂಕ್ಷನ್ ಬಳಿ ನಡೆದಿದೆ.
ಬೈಕ್ ಸವಾರ ಕಿರಣ್ ಮೃತ ದುರ್ದೈವಿ ಹಾಗೂ ಇನ್ನೋರ್ವ ಸವಾರನ ಗುರುತು ಪತ್ತೆಯಾಗಿಲ್ಲ. ಅತಿ ವೇಗವಾಗಿ ಬಂದ ಬುಲೆಟ್ ಬ್ಯಾಟರಾಯನಪುರ ಜಂಕ್ಷನ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಈ ಅಪಘಾತದ ಭೀಕರತೆಗೆ ಬುಲೆಟ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅತೀ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಘಟನೆ ಸಂಬಂಧ ಹೆಬ್ಬಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು
ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ವೇಳೆ ವ್ಯಕ್ತಿ ಸಾವು: ಇಬ್ಬರ ಬಂಧನ
ದಲಿತರು ಮಾಡಿ ಕೊಟ್ಟ ಕಬ್ಬಿನ ಹಾಲು ಕುಡಿಯಬೇಕೆ..? ಎಂದು ಪ್ರಶ್ನಿಸಿ ಕಬ್ಬಿನ ಅಂಗಡಿ ಧ್ವಂಸ, ಹಲ್ಲೆ
ಬ್ಯಾಂಕ್ ಆಫ್ ಬರೋಡಾ ಅಪ್ಲಿಕೇಶನ್ ಇನ್ ಸ್ಟಾಲ್ ಮಾಡಿಕೊಳ್ಳಿ ಈ ಲಾಭಗಳನ್ನು ಪಡೆಯಿರಿ
ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ