ಕಾರುಗಳ ಮುಖಾಮುಖಿ ಡಿಕ್ಕಿ: ನಜ್ಜುಗುಜ್ಜಾದ ಕಾರುಗಳು! - Mahanayaka
8:20 PM Wednesday 5 - February 2025

ಕಾರುಗಳ ಮುಖಾಮುಖಿ ಡಿಕ್ಕಿ: ನಜ್ಜುಗುಜ್ಜಾದ ಕಾರುಗಳು!

sullia
12/06/2022

ಸುಳ್ಯ: ಎರಡು ಕಾರುಗಳು  ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿಯಲ್ಲಿ ನಡೆದಿದೆ.

ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ವೇಗದ ಚಾಲನೆ ಹಾಗೂ ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.

ಪರಿಣಾಮ ಎರಡೂ ಕಾರುಗಳ ಮುಂಭಾಗ ಪುಡಿಪುಡಿಯಾಗಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೃಗಾಲಯದ ಮುಂದೆ ಕಾಣಿಸಿಕೊಂಡ ವಿಚಿತ್ರ ಜೀವಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಪ್ರವಾದಿ ವಿರುದ್ಧ ಹೇಳಿಕೆ ಖಂಡಿಸಿ ಪ್ರತಿಭಟನೆ: ಗಾಯಗೊಂಡಿದ್ದ ಇಬ್ಬರು ಸಾವು

ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಗಿಡುಗನನ್ನು ರಕ್ಷಿಸಲು ಯತ್ನಿಸಿದವರಿಗೆ ಕಾರು ಡಿಕ್ಕಿ: ಇಬ್ಬರು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕತ್ತೆ ಸಾಕಣಿಕೆ ಕೇಂದ್ರ ಸ್ಥಾಪಿಸಿದ ರಾಮನಗರದ ಶ್ರೀನಿವಾಸ್ ಗೌಡ

ಇತ್ತೀಚಿನ ಸುದ್ದಿ