ಕಾರುಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು - Mahanayaka

ಕಾರುಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

mani
10/04/2022

ಮಾಣಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಓರ್ವ ಮೃತಪಟ್ಟ ಘಟನೆ   ಇಂದು ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ

ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರು. ಘಟನೆಯಲ್ಲಿ ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರಜ್ವಲ್ ಚಲಾಯಿಸಿದ್ದು, ಲಕ್ಷ್ಮಣ ಆಚಾರಿ ಅವರು ಪುತ್ರಿಯ ವಿವಾಹ ಆಮಂತ್ರಣ ನೀಡುವ ನಿಟ್ಟಿನಲ್ಲಿ ಊರಿಗೆ ಆಗಮಿಸುತ್ತಿದ್ದರೆನ್ನಲಾಗಿದೆ.ಬುಡೋಳಿ ಎಂಬಲ್ಲಿ ಈ ಅಪಘಾತ ನಡೆದಿದೆ.

ಪ್ರೆಂಡ್ಸ್ ವಿಟ್ಲ ತಂಡ ವಾಹನವನ್ನು ಸ್ಥಳದಿಂದ ತೆರವು ಮಾಡಿ ಠಾಣೆಗೆ ತಲುಪಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೇಸರಿ ಶಾಲು ಧರಿಸಿ ರಾಮನವಮಿ ಆಚರಿಸಿದ ಮುಸ್ಲಿಮರು!

ಶೂದ್ರ ಎಂಬ ಪದವನ್ನು ಶುದ್ಧ ಎಂದು ಬದಲಿಸಬೇಕು: ಹಂಸಲೇಖ

ಒಂದೇ ಚಾರ್ಜ್ ನಲ್ಲಿ 400 ಕಿ.ಮೀ. ಚಲಿಸುವ ಹೊಸ Nexon EV ಏಪ್ರಿಲ್ ನಲ್ಲಿ ಬಿಡುಗಡೆ

ಕಾಂಗ್ರೆಸ್ ತನ್ನ ವಿಶ್ವಾಸಾರ್ಹತೆಯನ್ನು ತಾನೇ ಧ್ವಂಸಪಡಿಸಿಕೊಳ್ಳುತ್ತಿದೆ: ಪ್ರಕಾಶ್ ಕಾರಟ್

ಸುಂದರ ಹುಡುಗಿಯನ್ನು ಮಗ ಬಳಸಿಕೊಳ್ಳದಿದ್ದರೆ ತಂದೆ-ತಾಯಿ ಹೊಣೆಯೇ?: ಈಶ್ವರಪ್ಪ ವಿವಾದಿತ ಹೇಳಿಕೆ

ಇತ್ತೀಚಿನ ಸುದ್ದಿ