ಟಯರ್ ಒಡೆದು ನಿಯಂತ್ರಣಕೊಂಡು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಕಾರು!
11/10/2022
ಬೆಳ್ತಂಗಡಿ: ಮುಂಡಾಜೆ ಸೀಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಸಂಭವಿಸಿದೆ.
ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿನ ಟಯರ್ ಒಡೆದು ನಿಯಂತ್ರಣ ಕಳೆದುಕೊಂಡು ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಹೊಡೆತದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದೆ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka