ರಿಯಾದ್: ಭಯೋತ್ಪಾದನೆಗೆ ಸಂಚು ರೂಪಿಸಿರುವುದು ಸೇರಿದಂತೆ ವಿವಿಧ ಅಪರಾಧಗಳ ಮೇಲೆ ಸೌದಿ ಅರೇಬಿಯಾ ಸರ್ಕಾರವು 81 ಮಂದಿಯನ್ನು ಗಲ್ಲಿಗೇರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿಕೊಂಡಿದೆ. 2021 ರಲ್ಲಿ ಜಾರಿಗೆ ತಂದಿದ್ದ ಮರಣದಂಡನೆಗಳಿಗಿಂತಲೂ ಈ ಬಾರಿ ಹೆಚ್ಚು ಜನರನ್ನು ಗಲ್ಲಿಗೇರಿಸಿರುವ ಸೌದಿ ಅರೇಬಿಯಾ, ಶಿಕ್ಷೆಗೊಳಗಾದವರು ಇಸ್ಲಾಮಿಕ್ ಸ್ಟೇ...
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ನಿಗೂಢ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಶೇನ್ ವಾರ್ನ್ ತಂಗಿದ್ದ ಥಾಯ್ ರೆಸಾರ್ಟ್ ನ ಕೊಠಡಿಯಿಂದ ನಾಲ್ವರು ಹುಡುಗಿಯರು ಹೊರ ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೂ ಶೇನ್ ವಾರ್ನ್ ಅವರನ್ನು ಜೀವಂತವಾಗಿ ಕೊನೆಯ ಬಾರಿಗೆ ಕಂಡವರು ಇದೇ ನಾಲ್ವರು ಹುಡ...
ಕೀವ್: ದಕ್ಷಿಣ ಉಕ್ರೇನ್ ನ ಮೆಲಿಟೊಪೋಲ್ನ ಮೇಯರ್ ಅವರನ್ನು ಮಾ.11ರ ಶುಕ್ರವಾರ ರಷ್ಯಾದ ಸೈನಿಕರು ಅಪಹರಿಸಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಮೇಯರ್ ಅವರು ನಗರದ ಬಿಕ್ಕಟ್ಟಿನ ಕೇಂದ್ರದಲ್ಲಿ ಮೂಲಸೌಕರ್ಯ ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ...
ದೆಹಲಿ: ಪಾಕಿಸ್ತಾನದೊಳಗೆ ಭಾರತೀಯ ಸೂಪರ್ ಸಾನಿಕ್ ಕ್ಷಿಪಣಿ(supersonic missile) ಆಕಸ್ಮಿಕವಾಗಿ ಉಡಾವಣೆಯಾಗಿರುವ ಘಟನೆ ನಡೆದಿದ್ದು, ಈ ಬಗ್ಗೆ ಭಾರತ ಸರ್ಕಾರ ವಿಷಾದ ವ್ಯಕ್ತಪಡಿಸಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಲಾಗಿದೆ. ಉಡಾವಣೆಗೊಂಡ ಭಾರತೀಯ ಸೂಪರ್ಸಾನಿಕ್ ಕ್ಷಿಪಣಿ ನಿರಾಯುಧ ಕ್ಷಿಪಣಿಯಾಗಿದ್ದು,...
ವಾಷಿಂಗ್ ಟನ್: ಯುಎಇ (ಸಂಯುಕ್ತ ಅರಬ್ ಒಕ್ಕೂಟ) ತೈಲ ಉತ್ಪಾದನೆಯನ್ನು ಹೆಚ್ಚಳ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಚ್ಚಾ ತೈಲದ ಬೆಲೆಯು ಬಾರೀ ಇಳಿಕೆ ಕಂಡಿದೆ. ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಸೋಮವಾರ 1 ಬ್ಯಾರಲ್ಗೆ 130 ಡಾಲರ್ (10,006 ರೂ.) ಆಗಿತ್ತು. ಕಳೆದ 1...
ಕೀವ್: ಉಕ್ರೇನ್ ಮೇಲೆ ದಾಳಿ ಮುಂದುವರಿಸಿರುವ ರಷ್ಯಾದ ಭೀಕರ ದಾಳಿಗೆ ಉಕ್ರೇನ್ನ ಅನೇಕ ನಗರಗಳು ಧ್ವಂಸಗೊಂಡಿದ್ದು, ಜೀವ ಉಳಿಸಲು ಲಕ್ಷಾಂತರ ಮಂದಿ ನೆರೆಯ ದೇಶಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಉಕ್ರೇನಿಯನ್ ಸೈನಿಕನೊಬ್ಬ ಚೆಕ್ ಪಾಯಿಂಟ್ನಲ್ಲಿ ತನ್ನ ಗೆಳತಿಗೆ ಸರ್ಪ್ರೈಸ್ ನೀಡುತ್ತಾ ಅವಳಿಗೆ ಪ್ರೇಮನಿವೇದನೆ ಮಾಡುತ್ತಾನೆ. ಇದನ್ನು ...
ವಾಷಿಂಗ್ಟ್ ನ್ : ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿಯೋರ್ವರು ಎರಡು ತಿಂಗಳ ಬಳಿಕ ಮೃತಪಟ್ಟಿದ್ದಾರೆ ಎಂದು ಮೇರಿಲ್ಯಾಂಡ್ ಮೆಡಿಕಲ್ ಕಾಲೇಜು ತಿಳಿಸಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಮೆರಿಕ ಮೇರಿಲ್ಯಾಂಡ್ ನ 57 ವರ್ಷದ ಡೇವಿಡ್ ಬೆನೆಟ್ ಗೆ ಜ. 7ರಂದು ಹಂದಿ ಹೃದಯವನ್ನು ಅಳವಡಿಸಿ ಶಸ್ತ್ರಚಿಕಿತ್ಸೆ ಮಾ...
ಕೀವ್: ರಷ್ಯಾ-ಉಕ್ರೇನ್ ಯುದ್ಧ ನಡೆಯುತ್ತಿರುವಂತೆಯೇ, ಎಲ್ವಿವ್ನ ಅರ್ಮೇನಿಯನ್ ಕ್ಯಾಥೆಡ್ರಲ್ನಲ್ಲಿರುವ ಯೇಸುಕ್ರಿಸ್ತನ ಶಿಲ್ಪವನ್ನು ಸ್ಥಳಾಂತರ ಮಾಡಲಾಗಿದೆ ಎಂದು ಪೂರ್ವ ಯುರೋಪಿಯನ್ ಮಾಧ್ಯಮ ಸಂಸ್ಥೆ ನೆಕ್ಸ್ಟಾ ವರದಿ ಮಾಡಿದೆ. ವಿಶ್ವ ಸಮರ 2ರ ಸಮಯದಲ್ಲಿ ಕ್ಯಾಥೆಡ್ರಲ್ ಚರ್ಚ್ನಿಂದ ಕೊನೆಯ ಬಾರಿಗೆ ಈ ಏಸುಕ್ರಿಸ್ತನ ಪ್ರತಿಮೆಯನ್ನು ಸ...
ಕೀವ್: ಉಕ್ರೇನ್ ನಲ್ಲಿ ಯುದ್ಧ ಭೀಕರತೆ ಹೆಚ್ಚುತ್ತಿದೆ. ರಷ್ಯಾ ಯುದ್ಧ ನಿಯಮಗಳನ್ನು ಮೀರುತ್ತಿದೆ. ಈ ಮಧ್ಯೆ, ಮರಿಯುಪೋಲ್ ನಲ್ಲಿ ಆರು ವರ್ಷದ ಬಾಲಕಿಯೊಬ್ಬಳು ಕುಡಿಯಲು ನೀರು ಸಿಗದೆ, ನಿರ್ಜಲೀಕರಣಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ. ರಷ್ಯಾ ಸೇನೆ, ನಾಗರಿಕರ ಮೇಲೆ ದಾಳಿ ನಡೆಸುತ್ತಿದೆ ಎಂದು ಉಕ್ರೇನ್ ಆರೋಪ ಮಾಡುತ್ತಲೇ ಬಂದಿದೆ. ಬಾಲ...
ವಾಷಿಂಗ್ಟನ್: ಉಕ್ರೇನ್ ಮೇಲೆ ದಾಳಿ ಮುಂದುವರಿಸಿರುವ ರಷ್ಯಾದ ತೈಲದ ಯುಎಸ್ ಆಮದುಗಳ ಮೇಲೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿಷೇಧವನ್ನು ಘೋಷಿಸಿದ್ದಾರೆ. ನಾವು ರಷ್ಯಾದ ತೈಲ ಮತ್ತು ಅನಿಲ ಮತ್ತು ಶಕ್ತಿಯ ಎಲ್ಲಾ ಆಮದುಗಳನ್ನು ನಿಷೇಧಿಸುತ್ತಿದ್ದೇವೆ. ಇದರರ್ಥ ಅಮೆರಿಕದ ಬಂದರುಗಳಲ್ಲಿ ರಷ್ಯಾದ ತೈಲವು ಇನ್ನು ಮುಂದೆ ಸ್ವೀಕಾರಾರ್ಹವಲ್ಲ ಮತ್ತ...