ಬೀಜಿಂಗ್: 133 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಚೀನಾದ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದ್ದು, ಚೀನಾದ ದಕ್ಷಿಣ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ವಿಮಾನ ಪತನಗೊಂಡಿದೆ. ಬೋಯಿಂಗ್ 737 ವಿಮಾನ ಇದಾಗಿದ್ದು, ದಕ್ಷಿಣ ಚೀನಾದ ಗೌಂಗ್ಸ್ ಕಿ ಪ್ರಾಂತ್ಯದಲ್ಲಿ ಏಕಾಏಕಿ ವಿಮಾನ ಪತನಗೊಂಡಿದೆ. ಸದ್ಯದ ಮಾಹಿತಿಗಳ ಪ್ರಕಾರ ವಿಮಾನದಲ್ಲಿದ...
ನವದೆಹಲಿ: ಉಕ್ರೇನ್ ನಲ್ಲಿ ಇನ್ನೂ 50 ಮಂದಿ ಭಾರತೀಯರು ಇದ್ದು, ಈ ಪೈಕಿ 15ರಿಂದ 20 ಮಂದಿ ತವರಿಗೆ ಮರಳಲು ಬಯಸಿದ್ದಾರೆ. ಅವರಿಗೆ ಎಲ್ಲ ರೀತಿಯ ನೆರವು ನೀಡಿ ಅವರನ್ನು ಕರೆತರಲಾಗುವುದು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಬಗ್ಗೆ ಮಾಹಿತಿ ನೀಡಿ, ಆಪರೇಷನ್ ಗಂಗಾ ಇನ್ನೂ ಚಾಲ್ತಿಯಲ್ಲಿದ...
ನವದೆಹಲಿ: ನೊಬೆಲ್ ಶಾಂತಿ ಪ್ರಶಸ್ತಿಗೆ ಉಕ್ರೇನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಅವರನ್ನು 2022ರಲ್ಲಿ ನಾಮನಿರ್ದೇಶನಗೊಂಡಿದ್ದಾರೆ. ಹಾಲಿ ಮತ್ತು ಮಾಜಿ ಯುರೋಪಿಯನ್ ರಾಜಕಾರಣಿಗಳು ನಾರ್ವೇಜಿಯನ್ ನೊಬೆಲ್ ಸಮಿತಿಯು ಶಿಫಾರಸ್ಸು ಮಾಡಿದ್ದು, ಇದರಿಂದ ನಾಮನಿರ್ದೇಶನ ಪ್ರಕ್ರಿಯೆಯನ್ನು ಮಾ. 31ರವರೆಗೆ ವಿಸ್ತರಿಸಿದೆ. ಅಧ್ಯಕ್ಷ ಝೆಲೆ...
ಕೀವ್: ಉಕ್ರೇನ್ ನ ಬಂದರು ನಗರ ಮಾರಿಯುಪೋಲ್ ನಲ್ಲಿ ಮಕ್ಕಳು ಸೇರಿದಂತೆ ಸಾವಿರಕ್ಕೂ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡಿದ್ದ ರಂಗಮಂದಿರದ ಮೇಲೆ ರಷ್ಯಾ ಸೇನೆ ಬಾಂಬ್ ದಾಳಿ ನಡೆಸಿದೆ ಎಂದು ಉಕ್ರೇನ್ ಗುರುವಾರ ಹೇಳಿದೆ. ಈ ರಂಗಮಂದಿರ ಹೊತ್ತಿ ಉರಿಯುತ್ತಿರುವ ಚಿತ್ರವನ್ನು ಉಕ್ರೇನ್ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ರಷ...
ಟೋಕಿಯೋ: ಉತ್ತರ ಜಪಾನ್ ನ ಫುಕುಶಿಮಾ ಕರಾವಳಿ ಭಾಗದಲ್ಲಿ ಸಂಭವಿಸಿದ ಭೂಕಂಪದಿಂದಾಗಿ 4 ಮಂದಿ ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಉತ್ತರ ಜಪಾನ್ನ ಫುಕುಶಿಮಾ ಕರಾವಳಿಯಲ್ಲಿ ಬುಧವಾರ ರಾತ್ರಿ ವೇಳೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ, ಸಣ್ಣ ಮಟ್ಟದಲ್ಲಿ ಸುನಾಮಿಯ ಹಂತದಲ್ಲೂ ತಲುಪಿತ್ತು. ಭೂ...
ಚೀನಾದ ನಂತರ ದಕ್ಷಿಣ ಕೊರಿಯಾದಲ್ಲಿಯೂ ಕೋವಿಡ್ ಹಾವಳಿ ಹೆಚ್ಚುತ್ತಿದೆ. ಬುಧವಾರವೊಂದರಲ್ಲೇ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಂದು 4,00,741 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 76 ಲಕ್ಷ ದಾಟಿದೆ. ಚೀನಾದಾದ್ಯಂತ 13 ಕ್ಕೂ ಹೆಚ್ಚು ನಗ...
ಕೀವ್: ರಷ್ಯಾ-ಉಕ್ರೇನ್ ನಡುವಿನ ಯುದ್ಧ ಇಂದಿಗೆ 21ನೇ ದಿನಕ್ಕೆ ಕಾಲಿರಿಸಿದ್ದು, ಇದೀಗ ಉಕ್ರೇನ್ ನ ಮಾರಿಯುಪೋಲ್ ಆಸ್ಪತ್ರೆಯನ್ನು ರಷ್ಯಾ ಸೇನೆ ವಶಕ್ಕೆ ಪಡೆದಿದೆ. ಅಲ್ಲದೆ, ಆಸ್ಪತ್ರೆಯಲ್ಲಿದ್ದ 400 ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಉಕ್ರೇನ ನ ಹಲವಾರು ನಗರ, ಪ್ರಮುಖ ಕಟ್ಟಡಗಳು ರಷ್ಯಾ ವಶವಾಗಿದೆ. ...
ಬೀಜಿಂಗ್: ಚೀನಾದಲ್ಲಿ ಕಳೆದ 24ಗಂಟೆಯಲ್ಲಿ 5,280 ಕೊರೊನಾದ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಎರಡು ವರ್ಷಗಳಲ್ಲಿಯೇ ಅತ್ಯಂತ ಹೆಚ್ಚು ಕೇಸ್ಗಳು ಎಂದು ಅಲ್ಲಿನ ರಾಷ್ಟ್ರೀಯ ಆರೋಗ್ಯ ಆಯೋಗ (NHC) ತಿಳಿಸಿದೆ. ಚೀನಾದಾದ್ಯಂತ ಕಳೆದ ದಿನಗಳಿಂದ ಒಂದೊಂದೇ ಪ್ರ್ಯಾಂತ್ಯಗಳು ಲಾಕ್ ಆಗುತ್ತಿವೆ. ಸುಮಾರು 24 ಮಿಲಿಯನ್ ಜನರು ಇರುವ ಜಿಲಿನ್ ...
ರಷ್ಯಾ: ರಷ್ಯಾವು ಉಕ್ರೇನ್ ಮೇಲೆ ನಡೆಸುತ್ತಿರುವ ದಾಳಿ ರಷ್ಯಾದ ಸಾಮಾಜಿಕ ಮಾಧ್ಯಮ ಬಳಕೆದಾರರ ಮೇಲೂ ಪರಿಣಾಮ ಬೀಳುತ್ತಿದ್ದು, ರಷ್ಯಾನ್ನರು ಇನ್ಮುಂದೆ ಇನ್ಸ್ಟಾಗ್ರಾಮ್ ಬಳಸದಂತೆ ರಷ್ಯಾ ಸರ್ಕಾರ ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ವಿಶ್ವದ ಬೇರೆ ಬೇರೆ ಸಾಮಾಜಿಕ ಮಾಧ್ಯಮ ವೇದಿಕೆಗಳು ಯುದ್ಧದ ಸಮಯದಲ್ಲಿ ರಷ್ಯಾದಿಂದ ಅವುಗಳ ಬಳಕೆಯನ್ನ...
ಉಕ್ರೇನ್: ಉಕ್ರೇನ್ನ ರಾಜಧಾನಿ ಕೀವ್ ಹೊರವಲಯದ ಇರ್ಪಿನ್ ಎಂಬಲ್ಲಿ ಅಮೇರಿಕದ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬ್ರೆಂಟ್ ರೆನೌಡ್ ಅವರನ್ನು ಗುಂಡಿಟ್ಟು ಕೊಲೆ ಮಾಡಲಾಗಿದೆ ಎಂದು ಕೀವ್ ಪೊಲೀಸರು ತಿಳಿಸಿದ್ದಾರೆ. ವಿಡಿಯೋ ವರದಿಗಾರರಾಗಿದ್ದ ಬ್ರೆಂಟ್ ರೆನೌಡ್ ಮಾನವೀಯ ಕಥೆಗಳ ನಿರ್ಮಾಣದ ಮೂಲಕ ಹೆಸರು ಮಾಡಿದ್ದರು. ಅವರು ಹತ್ಯೆಗೀಡಾದ...